kidnapper

ಮಕ್ಕಳಿಗೆ ಬಿಸ್ಕೆಟ್ ನೀಡಿದ್ದೆ ತಪ್ಪಾಯಿತು! ಕಳ್ಳಿಯಂದು ತಪ್ಪಾಗಿ ತಿಳಿದು NGO ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ, ಥಳಿತ!
ಮಹಿಳಾ ಎನ್ ಜಿ ಒ ಕಾರ್ಯಕರ್ತೆ, ಕಲಹಂಡಿಯ ಥುಮುಲ್ ರಾಂಪುರ ಕಡೆಗೆ ಪುರುಷ ಸಹೋದ್ಯೋಗಿಯೊಂದಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ನ್ಯಾವಿಗೇಷನ್ ವ್ಯವಸ್ಥೆ ಬಳಸುತ್ತಿದ್ದರು ಎನ್ನಲಾಗಿದೆ. ಸರಿಯಾದ ಮಾರ್ಗ ಗೊತ್ತಿಲ್ಲದೆ ರಾಯಗಢ ಜಿಲ್ಲೆ ಪ್ರವೇಶಿಸಿದ್ದಾರೆ.

ಮೈಸೂರು: ಕಿಡ್ನಾಪ್ ಆದ 30 ನಿಮಿಷಗಳಲ್ಲಿಯೇ ಮಗುವನ್ನು ರಕ್ಷಿಸಿದ ರೈಲ್ವೆ ಸುರಕ್ಷತಾ ಪಡೆ! Video
ಇಂದು ಬೆಳಗಿನ ಜಾವ 5:20ರ ಸುಮಾರಿಗೆ ಕಾನ್ಸ್ ಟೇಬಲ್ ಸಿ.ಎಂ. ನಾಗರಾಜು ಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಮಗು ನಾಪತ್ತೆಯಾದ ಬಗ್ಗೆ ತಿಳಿಸಿ ಅಳುತ್ತಿದ್ದ ಮಹಿಳೆಯನ್ನು ಗಮನಿಸಿದ್ದಾರೆ.

ಸ್ವತಃ ತಾಯಿ ಕರೆದರೂ ಕಿಡ್ನಾಪರ್ ಬಳಿಯಿಂದ ಬರಲೊಪ್ಪದ ಬಾಲಕ: ಮನಕಲಕುವ ವಿಡಿಯೊ...
ಕಿಡ್ನಾಪ್ ಮಾಡಿದ ಕಿಡ್ನಾಪರ್‌ನನ್ನು ಬಿಟ್ಟು ತನ್ನ ಮನೆಗೆ ಹೋಗೋದಕ್ಕೆ 2 ವರ್ಷದ ಬಾಲಕ ನಿರಾಕರಿಸಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಂಗಳೂರು: ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದವನನ್ನು 1 ಗಂಟೆಯಲ್ಲೇ ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು
ಖಾಸಗಿ ಟಿವಿ ವಾಹಿನಿವೊಂದರ ಕ್ರೈಂ ಧಾರವಾಹಿಯಿಂದ ಪ್ರೇರಣೆಗೊಂಡು ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದ ಯುವಕನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಗನ್ ತೋರಿಸಿ ಮದುಮಗನನ್ನು ಅಪಹರಿಸಿದ ಮಾಜಿ ಪ್ರಿಯತಮೆ!
ಗಂಡು ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಪ್ರೇಯಸಿಯನ್ನು ಹೀರೋ ಬಂದು ಬಿಡಿಸಿಕೊಳ್ಳುವ ದೃಶ್ಯಗಳನ್ನು ಸಿನಿಮಾದಲ್ಲಿ ನೋಡಿರುತ್ತೇವೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ಉತ್ತರಪ್ರದೇಶದಲ್ಲೊಂದು...

ಮಹಿಳೆ ಅಪಹರಿಸಿದ ಆರೋಪಿಗಳು ಕೆಲವೇ ಗಂಟೆಗಳಲ್ಲಿ ಸೆರೆ
ಸುಬ್ರಮಣ್ಯಪುರ ಸಮೀಪದ ವಸಂತಪುರದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿಕೊಂಡು ಹೋಗುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿರುವ...

