Kidney

'ಹಣ-ಬೈಕ್ ಕೊಡಲು ಸಾಧ್ಯವಿಲ್ಲವೇ? ಹಾಗಿದ್ದರೆ ಕಿಡ್ನಿ ದಾನ ಮಾಡು': ಬಿಹಾರ ಮಹಿಳೆಗೆ ಅತ್ತೆ-ಮಾವಂದಿರಿಂದ ವರದಕ್ಷಿಣೆ ಬೇಡಿಕೆ!
ದೀಪ್ತಿ ಎಂಬ ಮಹಿಳೆ ತನ್ನ ಪರಿಸ್ಥಿತಿಯ ಬಗ್ಗೆ ಮುಜಫರ್‌ಪುರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕಷ್ಟವನ್ನು ವಿವರಿಸಿರುವ ಮಹಿಳೆಗೆ 2021 ರಲ್ಲಿ ವಿವಾಹವಾಗಿದೆ.

ಬೆಂಗಳೂರು: ರೋಬೋಟ್ ನೆರವಿನಿಂದ ಮೃತ ಮಗುವಿನ ಮೂತ್ರಪಿಂಡ ಕಸಿ ಯಶಸ್ವಿ!
ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ “ರೋಬೋಟಿಕ್ ಎನ್- ಬ್ಲಾಕ್” ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ್ದಾಗಿದೆ.

ಅಪ್ಪನ ಜೀವ ಉಳಿಸಲು ಮುಂದಾದ ಮಗಳು: ಲಾಲೂ ಪ್ರಸಾದ್ ಗೆ ಕಿಡ್ನಿ ನೀಡಲಿದ್ದಾರೆ ಪುತ್ರಿ ರೋಹಿಣಿ ಆಚಾರ್ಯ!
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕಳೆದ ಹಲವಾರು ವರ್ಷಗಳಿಂದ ಮೂತ್ರಪಿಂಡದ ಕಾಯಿಲೆ ಮತ್ತು ಇತರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಕಿಡ್ನಿ ಕಸಿ ಸಕ್ಸಸ್: ಮಹಿಳೆಗೆ ಹೊಸ ಜೀವನ ನೀಡಿದ ಸಂಚಾರಿ ವಿಜಯ್
ಸಮಾಜ ಸೇವೆ ಮೂಲಕ ಅತ್ಯಂತ ಅಲ್ಪಾವಧಿಯಲ್ಲಿಯೇ ಎಲ್ಲರ ಪ್ರೀತಿ ಹಾಗೂ ಮೆಚ್ಚುಗೆಗೆ ಪಾತ್ರರಾದ ನಟ ಸಂಚಾರಿ ವಿಜಯ್ ಅವರು ಸಾವಿನ ನಂತರವೂ ಹಲವರಿಗೆ ಹೊಸ ಜೀವನವನ್ನು ನೀಡಿದ್ದಾರೆ.

ಬೆಂಗಳೂರು: ಕಿಡ್ನಿ, ಯಕೃತ್ತು ದಾನ ಮಾಡಿ ಇಬ್ಬರ ಜೀವ ಉಳಿಸಿದ 37 ವರ್ಷದ ವ್ಯಕ್ತಿ
ದೀರ್ಘಕಾಲದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ 37 ವರ್ಷದ ಬೆಂಗಳೂರು ವ್ಯಕ್ತಿಯೊಬ್ಬರು ಏಪ್ರಿಲ್ 14 ರಂದು ಸಾವನ್ನಪ್ಪಿದರು. ಇವರು ತಮ್ಮ ಮೂತ್ರಪಿಂಡ ಮತ್ತು ಯಕೃತ್ತನ್ನು ಇಬ್ಬರು ರೋಗಿಗಳಿಗೆ ದಾನ ಮಾಡಿ ಇಬ್ಬರ ಜೀವಕ್ಕೆ ದಾರಿ ದೀಪವಾಗಿದ್ದಾರೆ.

ಕಿಡ್ನಿ ಮಾರಲು ಮುಂದಾಗಿದ್ದ ಮಹಿಳೆಗೆ 2.2 ಲಕ್ಷ ರೂಪಾಯಿ ವಂಚನೆ
ಕಿಡ್ನಿ ಮಾರಲು ಮುಂದಾಗಿದ್ದ ಮಹಿಳೆಗೆ 2.2 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಹೊಂಗಸಂದ್ರದ ಬಾಲಾಜಿ ಲೌಟ್ ನಲ್ಲಿ ನಡೆದಿದೆ.

ಮೂತ್ರಪಿಂಡದ ಆರೋಗ್ಯ ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ, ಹೇಗೆ?
ಕಿಡ್ನಿ ಅಥವಾ ಮೂತ್ರಪಿಂಡದ ರೋಗ ಇತ್ತೀಚಿನ ದಿನಗಳಲ್ಲಿ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಜಗತ್ತಿನಲ್ಲಿ ಸುಮಾರು 850 ಮಿಲಿಯನ್ ಜನರಲ್ಲಿ ಈ ಸಮಸ್ಯೆಯಿದೆ ಎಂದು ಹೇಳಲಾಗುತ್ತಿದೆ.

ಕಿಡ್ನಿ ಮಾರಾಟದ ಹೆಸರಿನಲ್ಲಿ ಮಹಾ ಮೋಸ: ಬಲೆಗೆ ಬಿದ್ದ ವಿದೇಶಿ ವಂಚಕರು
ಪ್ರತಿಷ್ಠಿತ ಆಸ್ಪತ್ರೆಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ಕಿಡ್ನಿ ವ್ಯಾಪಾರದ ಹೆಸರಿನಲ್ಲಿ ಅಮಾಯಕರಿಗೆ ಮೋಸ ಮಾಡುತ್ತಿದ್ದ ಜಾಲವೊಂದನ್ನು ಬೆಂಗಳೂರು ಪೊಲೀಸರು ಕೊನೆಗೂ ಭೇದಿಸಿದ್ದಾರೆ.

ಕಿಡ್ನಿ ಸಂಬಂಧಿತ ರೋಗಗಳನ್ನು ತಡೆಯುವುದು ಹೇಗೆ?
ಕಿಡ್ನಿ ಅಥವಾ ಮೂತ್ರಕೋಶದ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಕಿಡ್ನಿ ದಿನವನ್ನು ಆಚರಿಸಲಾಗುತ್ತಿದೆ. ...

