Kidney Stone

ಬೆಂಗಳೂರಿನಲ್ಲಿ ಸುಡು ಬಿಸಿಲು: ನಿರ್ಜಲೀಕರಣದಿಂದ ಮೂತ್ರಪಿಂಡ ಸಮಸ್ಯೆ ಹೆಚ್ಚಳ; ವೈದ್ಯರ ಸಲಹೆ ಇಲ್ಲಿದೆ..
ಕಿಡ್ನಿ ಸ್ಟೋನ್ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಸೋಂಕು ಉಲ್ಬಣಗೊಂಡು ಅದು ಮೂತ್ರಪಿಂಡಗಳಿಗೂ ಹಾನಿ ಮಾಡುವ ಸಾಧ್ಯತೆ ಇದೆ.

ಭಾರತದ ದಾಖಲೆ ಹಿಂದಿಕ್ಕಿದ ಶ್ರೀಲಂಕಾ ವೈದ್ಯರು: ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲು ಹೊರ ತೆಗೆದು ಗಿನ್ನಿಸ್ ರೆಕಾರ್ಡ್!
ಶ್ರೀಲಂಕಾ ಸೇನೆಯ ವೈದ್ಯರ ತಂಡವೊಂದು ವಿಶ್ವದ ಅತಿ ದೊಡ್ಡ ಕಿಡ್ನಿ ಕಲ್ಲನ್ನು ತೆಗೆದುಹಾಕುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದು, 2004ರಲ್ಲಿ ಭಾರತೀಯ ವೈದ್ಯರು ಬರೆದಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಉತ್ತರ ಪ್ರದೇಶ: ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆ ವೇಳೆ ರೋಗಿ ಮೂತ್ರಪಿಂಡ ಹೊರತೆಗೆದ ವೈದ್ಯರು; ರೋಗಿ ಸಾವು!
ಕಿಡ್ನಿ ಸ್ಟೋನ್ ಶಸ್ತ್ರ ಚಿಕಿತ್ಸೆ ವೇಳೆ 30 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿರುವ ಸ್ಪರ್ಶ್ ಆಸ್ಪತ್ರೆಗೆ ಅಧಿಕಾರಿಗಳು ಸೀಲ್ ಮಾಡಿದ್ದಾರೆ.

ಕಲ್ಲಿನ ಬದಲು ಕಿಡ್ನಿಯನ್ನೇ ಹೊರ ತೆಗೆದ ವೈದ್ಯರು, ವ್ಯಕ್ತಿ ಸಾವು: 11 ಲಕ್ಷ ಪರಿಹಾರ ನೀಡುವಂತೆ ಸೂಚನೆ
ಗುಜರಾತ್ ನ ಮಹಿಸಾಗರ್ ಜಿಲ್ಲೆಯ ಬಾಲಸಿನೋರ್ ನಲ್ಲಿರುವ ಕೆಎಂಜಿ ಜನರಲ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದ ರೋಗಿಯೊಬ್ಬ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ಮೂತ್ರಪಿಂಡದಲ್ಲಿ ಕಲ್ಲು: ಶಸ್ತ್ರಚಿಕಿತ್ಸೆಗೊಳಗಾದ ಸಚಿವೆ ಮನೇಕಾ ಗಾಂಧಿ
ಮೂತ್ರ ಪಿಂಡದಲ್ಲಿ ಕಲ್ಲು ಪತ್ತೆಯಾದ ಹಿನ್ನಲೆಯಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಏಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ...

ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಕಿಡ್ನಿ ಕಲ್ಲು ಸಮಸ್ಯೆ: ಆಸ್ಪತ್ರೆಗೆ ದಾಖಲು
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಕಿಡ್ನಿ ಕಲ್ಲು ಸಮಸ್ಯೆ ಎದುರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಡ್ನಿಯ ಕಲ್ಲು ಕರಗಿಸುತ್ತದೆ ಪವಿತ್ರ ತುಳಸಿ
ಹಿಂದೂಗಳಿಗೆ ತುಳಸಿ ಅತ್ಯಂತ ಪವಿತ್ರ ಹಾಗೂ ಪೂಜ್ಯನೀಯ ಗಿಡ. ತುಳಸಿ ಪೂಜಿಸಿದರೇ ಮನೆಗೆ ಒಳಿತಾಗುತ್ತದೆ ಎಂಬ ನಂಬಿಕೆ ಇದೆ...

