ದೇಶ3 ಮಕ್ಕಳು ದಿಢೀರ್ ನಾಪತ್ತೆ: 24 ಗಂಟೆಗಳ ನಂತರ ಹಳೆಯ ಎಸ್ಯುವಿ ಕಾರಿನಲ್ಲಿ ಮಕ್ಕಳ ಶವ ಪತ್ತೆ
ಮಹಾರಾಷ್ಟ್ರದ ನಾಗ್ಪುರದಲ್ಲಿ ತಮ್ಮ ಮನೆಯಿಂದ 50 ಮೀಟರ್ ದೂರದಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್ಯುವಿ) ನಲ್ಲಿ ಸಹೋದರ ಮತ್ತು ಸಹೋದರಿ ಸೇರಿದಂತೆ ಮೂವರು ಮಕ್ಕಳು ಭಾನುವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ.