ರಾಜ್ಯಪಾಳು ಬಿದ್ದ ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಕೋವಿಡ್ ಕೇರ್ ಕೇಂದ್ರ ಮಾಡಿ: ಸರ್ಕಾರಕ್ಕೆ ಆರ್.ಆರ್.ನಗರದ ನಿವಾಸಿಗಳ ಒತ್ತಾಯ
ರಾಜರಾಜೇಶ್ವರಿ ನಗರದಲ್ಲಿ ಬಳಕೆಯಾಗದೇ ಪಾಳು ಬಿದ್ದಿರುವ ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಕೋವಿಡ್ ಕೇರ್ ಕೇಂದ್ರವಾಗಿ ಮಾರ್ಪಡಿಸಬೇಕೆಂದು ಸ್ಥಳೀಯ ನಿವಾಸಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.