ರಾಜ್ಯರಾಜ್ಯದ ಇತರೆಡೆ ಕಿದ್ವಾಯಿ ಕ್ಯಾನ್ಸರ್ ವಿಭಾಗೀಯ ಕೇಂದ್ರಗಳ ಸ್ಥಾಪನೆಗೆ ಚಿಂತನೆ: ಡಾ. ಕೆ. ಸುಧಾಕರ್
ರಾಜ್ಯದಲ್ಲಿ ಕ್ಯಾನ್ಸ್ರ್ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಕ್ಯಾನ್ಸರ್ ಚಿಕಿತ್ಸೆಯಲ್ಲಿ ವಿಶೇಷತೆ ಹೊಂದಿರುವ ಕಿದ್ವಾಯಿ ಆಸ್ಪತ್ರೆಯ ವಿಭಾಗೀಯ ಕೇಂದ್ರಗಳನ್ನು ಬೆಳಗಾವಿ, ಮೈಸೂರು, ಗುಲ್ಗರ್ಗಾ ಮತ್ತು ಬೀದರ್ ನಲ್ಲಿ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹ