Kidwai Hospital

ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!
ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೈದಿಗೆ, ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾಜಿ ಸಿಎಂ ಬೊಮ್ಮಾಯಿ ಅಧಿಕಾರಾವಧಿಯಲ್ಲಿ ಕಿದ್ವಾಯಿ ಸಂಸ್ಥೆಯಲ್ಲಿ ನೂರಾರು ಕೋಟಿ ಅಕ್ರಮ: ಎಎಪಿ ಆರೋಪ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವದಿಯಲ್ಲಿ ಕಿದ್ವಾಯಿ ಆಸ್ಪತ್ರೆ ಹೆಸರಲ್ಲಿ ನೂರಾರು ಕೋಟಿ ರೂ. ಅಕ್ರಮ ನಡೆದಿದೆ ಎಂದು ಎಎಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ಅವರು ಗಂಭೀರ ಆರೋಪ ಮಾಡಿದ್ದಾರೆ.

ಮಾನವೀಯತೆ ಮರೆತ ಕಿದ್ವಾಯಿ: ಚಿಕಿತ್ಸೆಗಾಗಿ ಲಂಚ, ಔಷಧಿಗಳಿಗೆ ಹಣ; ಸರ್ಕಾರಿ ಆಸ್ಪತ್ರೆಯಲ್ಲಿ ಲಂಚಾವತಾರ!
ಕಿದ್ವಾಯಿ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳ ನಿರ್ಲಕ್ಷಕ್ಕೆ ಬಡ ಜೀವಗಳು ಅಸುನೀಗುತ್ತಿವೆ. ಆಸ್ಪತ್ರೆಗೆ ಬರುವ ಜನರಿಗೆ ಸರಿಯಾದ ವ್ಯವಸ್ಥೆ ಇಲ್ಲ. ರಾತ್ರಿ ವೇಳೆ ಐಸಿಯು ನಲ್ಲಿ ಡಾಕ್ಟರ್ಸ್ ಇರೋದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಒಪಿಡಿ ತೆರೆದ ಇನ್ಫೋಸಿಸ್ ಫೌಂಡೇಷನ್
ಕಿದ್ವಾಯಿ ಗಂಥಿ ಸಂಸ್ಥೆಯಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಒಪಿಡಿ ಬ್ಲಾಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವೋ ಸುಧಾಕರ್ ಅವರು ಸೋಮವಾರ ಉದ್ಘಾಟನೆ ಮಾಡಿದರು.

ಕೊರೋನಾ ವೈರಸ್: ಕರ್ನಾಟಕದಲ್ಲಿ 1 ಲಕ್ಷ ಕೋವಿಡ್ ಪರೀಕ್ಷೆ ಮಾಡಿ ದಾಖಲೆ ಬರೆದ ಕಿದ್ವಾಯಿ ಆಸ್ಪತ್ರೆ!
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಬೆಂಗಳೂರಿನ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿರುವ ಕಿದ್ವಾಯಿ ಆಸ್ಪತ್ರೆ ಅಪರೂಪದ ದಾಖಲೆ ಬರೆದಿದೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ಒಂದೇ ದಿನ 46 ಹೊಸ ರೋಗಿಗಳಿಗೆ ಕೊರೋನಾ ಪರೀಕ್ಷೆ

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಕೊರೋನಾ ಪರೀಕ್ಷಾ ಪ್ರಯೋಗಾಲಯ
ಕೊರೊನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ರಾಜ್ಯ ಸರಕಾರಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆಯಾದ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಶೀಘ್ರ ಕೊರೊನಾ ಪರೀಕ್ಷಾ ಪ್ರಯೋಗಾಲಯ ಪ್ರಾರಂಭವಾಗಲಿದೆ.

ಪುರುಷರಿಗೂ ಸ್ತನ ಕ್ಯಾನ್ಸರ್ ಬರಬಹುದು, ಜಾಗ್ರತೆ ಅತ್ಯಗತ್ಯ!
ಪುರುಷರಿಗೂ ಸ್ತನ ಕ್ಯಾನ್ಸರ್ ಬರುತ್ತದೆ. ರಾಜ್ಯದಲ್ಲಿ ವಾರ್ಷಿಕವಾಗಿ ಒಟ್ಟಾರೆಯಾಗಿ ಶೇ. 2 ರಷ್ಟು ಪುರುಷರಲ್ಲಿ ಸ್ತನ ಕ್ಸಾನ್ಯರ್ ಕಾಣಿಸಿಕೊಳ್ಳುತ್ತಿದೆ ಎಂದು ಗಂಥಿಶಾಸ್ತ್ರಜ್ಞರು ಹೇಳುತ್ತಾರೆ.

ಕರ್ನಾಟಕದಲ್ಲಿ ಉಪಶಮನಕಾರಿ ಆರೈಕೆ ಯೋಜನೆ ಸದ್ಯದಲ್ಲಿಯೇ ಜಾರಿ
ಉಪಶಮನಕಾರಕ ಆರೈಕೆಯ(Palliative care) ಪಿತಾಮಹ ಎಂದು ಗುರುತಿಸಿಕೊಂಡಿರುವ ರಾಬರ್ಟ್ ಟ್ವೈಕ್ರಾಸ್...

