ದೇಶOdisha: ಕಳಿಂಗ ಕಾಲೇಜಿನಲ್ಲಿ ನೇಪಾಳಿ ವಿದ್ಯಾರ್ಥಿನಿ ಆತ್ಮಹತ್ಯೆ; 'ಸುಮ್ಮನಿದ್ರೆ ಸರಿ'- ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಧಮ್ಕಿ, ತಂದೆ ಕಣ್ಣೀರು!
ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಹಾಸ್ಟೆಲ್ನಲ್ಲಿ ನೇಪಾಳಿ ವಿದ್ಯಾರ್ಥಿನಿ ಪ್ರಕೃತಿ ಲಾಮ್ಸಾಲ್ ಆತ್ಮಹತ್ಯೆಗೆ ಶರಣಾಗಿದ್ದು ಈ ಸಂಬಂಧ ನೇಪಾಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.