ದೇಶಚೆನ್ನೈ: 18 ವರ್ಷದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯ; ಮೂವರು ಪೊಲೀಸರ ವಶಕ್ಕೆ
ಅಸ್ಸಾಂ ಮೂಲದ ಯುವತಿ ಸೋಮವಾರ ರಾತ್ರಿ ಜನನಿಬಿಡ ಕಿಲಂಬಕ್ಕಂ ಟರ್ಮಿನಸ್ ಬಳಿ ಬಸ್ಗಾಗಿ ಕಾಯುತ್ತಿದ್ದಾಗ, ಆಟೋರಿಕ್ಷಾದಲ್ಲಿ ಅಪಹರಿಸಿ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.