ರಾಷ್ಟ್ರ ರಾಜಧಾನಿಯ ಜಹಾಂಗೀರ್ಪುರಿಯಲ್ಲಿ ಗುರುವಾರ ಬಂಧಿಸಲಾದ ಇಬ್ಬರು ಶಂಕಿತ ಉಗ್ರರನ್ನು ಜನವರಿ 27 ಮತ್ತು ಜನವರಿ 31 ರಂದು ಬಲಪಂಥೀಯ ನಾಯಕರ ಹತ್ಯೆಗೆ ನಿಯೋಜಿಸಲಾಗಿತ್ತು ಎಂದು ದೆಹಲಿ ಪೊಲೀಸ್ ಮೂಲಗಳು ಸೋಮವಾರ ಹೇಳಿವೆ.