ದೇಶ'ಶೀಘ್ರದಲ್ಲೇ ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ': ಪತ್ನಿ ಕೊಂದು ತಲೆಯನ್ನು ಫ್ರಿಡ್ಜ್ನಲ್ಲಿ ಇಟ್ಟಿದ್ದ ಪಾಪಿ, ಪೊಲೀಸರ ಮುಂದೆಯೇ ಬೆದರಿಕೆ!
"ನಾನು ಜೈಲಿನಿಂದ ಬಂದ ಬಳಿಕ ಆಕೆಯ(ಪತ್ನಿ) ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ" ಎಂದು ಇಂದು ಗುವಾಹಟಿಯ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದಾಗ ಪತ್ನಿ ಕೊಲೆ ಆರೋಪಿ ರಾಮಾನುಜ್ ಗೋಸ್ವಾಮಿ ಹೇಳಿಕೆ ನೀಡಿದ್ದಾನೆ.