ದೇಶಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ: ರಾಜಸ್ಥಾನ ಮೂಲದ ಯೂ ಟ್ಯೂಬರ್ ಗೆ ಜಾಮೀನು!
'ಗುಜ್ಜರ್ ತನ್ನ ಯುಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿದ ವೀಡಿಯೊದಲ್ಲಿ ಸಲ್ಮಾನ್ ಖಾನ್ ಕೊಲ್ಲುವ ಬಗ್ಗೆ ಮತ್ತು ಲಾರೆನ್ಸ್ ಬಿಷ್ಣೋಯ್, ಗೋಲ್ಡ್ ಬ್ರಾರ್ ಮತ್ತು ಇತರ ದರೋಡೆಕೋರರೊಂದಿಗೆ ಸಂಪರ್ಕವಿದೆ ಎಂದು ಹೇಳಿದ್ದ. ಆದರೆ ಆತ ತನ್ನ ಆನ್ಲೈನ್ ಚಾನೆಲ್ನ ವೀಕ್ಷಕರನ್ನು ಹೆಚ್ಚಿಸಲು ವೀಡಿಯೊ ಅಪ್ಲೋಡ್ ಮಾಡಿದ್ದಾನೆ' ಪೊಲೀಸರು