ರಾಜ್ಯಬೆಂಗಳೂರು: ಲವರ್ ಜೊತೆ ಸೇರಿ 'ತಾಯಿಯನ್ನೇ ಕೊಂದು' ಆತ್ಮಹತ್ಯೆಯ ನಾಟಕವಾಡಿದ್ದ ಮಗಳು! ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?
ಅಕ್ಟೋಬರ್ 25 ರಂದು ಈ ಘಟನೆ ನಡೆದಿದ್ದು, ತಾಯಿಯ ಸಾವಿನ ನಂತರ ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು. ಇದರಿಂದ ಅನುಮಾನಗೊಂಡ ನೇತ್ರಾವತಿಯ ಸಹೋದರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು