killed in encounter

ಉತ್ತರ ಪ್ರದೇಶ: ಎಸ್ಟಿಎಫ್ನಿಂದ ಕುಖ್ಯಾತ ಕ್ರಿಮಿನಲ್ ರಶೀದ್ ಕಾಲಿಯಾ ಎನ್ಕೌಂಟರ್
ಝಾನ್ಸಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ(ಎಸ್ಟಿಎಫ್) ಕುಖ್ಯಾತ ಕ್ರಿಮಿನಲ್ ರಶೀದ್ ಕಾಲಿಯಾನನ್ನು ಹತ್ಯೆ ಮಾಡಿದೆ.

ಛತ್ತೀಸ್ ಗಢ: 25 ಪ್ರಕರಣಗಳಲ್ಲಿ ಬೇಕಿದ್ದ ನಕ್ಸಲ್ ಎನ್ ಕೌಂಟರ್ ನಲ್ಲಿ ಹತ್ಯೆ
25 ಕ್ರಿಮಿನಲ್ ಪ್ರಕರಣಗಳಿದ್ದ, ತಲೆಗೆ 5 ಲಕ್ಷ ರೂಪಾಯಿ ಬಹುಮಾನಗಳನ್ನು ಹೊಂದಿದ್ದ ನಕ್ಸಲ್ ಓರ್ವನನ್ನು ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

