killed ಜಮ್ಮು-ಕಾಶ್ಮೀರ

ಪುಂಛ್  ಬಳಿ ಪಾಕ್ ಗುಂಡಿನ ದಾಳಿ: ಬಿಎಸ್ ಎಫ್ ಯೋಧ ಹುತಾತ್ಮ
ದೇಶ

ಪುಂಛ್ ಬಳಿ ಪಾಕ್ ಗುಂಡಿನ ದಾಳಿ: ಬಿಎಸ್ ಎಫ್ ಯೋಧ ಹುತಾತ್ಮ

ಪುಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಬೃಹತ್ ರೀತಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರ: ಶೂಪಿಯಾನ್  ಎನ್ ಕೌಂಟರ್  ನಲ್ಲಿ ಆರು ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಶೂಪಿಯಾನ್ ಎನ್ ಕೌಂಟರ್ ನಲ್ಲಿ ಆರು ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್ ಬಳಿ ಇಂದು ನಡೆದ ಎನ್ ಕೌಂಟರ್ ನಲ್ಲಿ ಆರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಜಮ್ಮು- ಕಾಶ್ಮೀರ: ಹಂದ್ವಾರದಲ್ಲಿ  ಎನ್ ಕೌಂಟರ್  ಪ್ರಗತಿಯಲ್ಲಿ , ಓರ್ವ ಉಗ್ರನ ಹತ್ಯೆ
ದೇಶ

ಜಮ್ಮು- ಕಾಶ್ಮೀರ: ಹಂದ್ವಾರದಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ , ಓರ್ವ ಉಗ್ರನ ಹತ್ಯೆ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರು ಹಾಗೂ ಪೊಲೀಸರು ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ : ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಜೆಇಎಂ ಉಗ್ರರ ಹತ್ಯೆ  !
ದೇಶ

ಜಮ್ಮು-ಕಾಶ್ಮೀರ : ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಜೆಇಎಂ ಉಗ್ರರ ಹತ್ಯೆ !

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಕುಲ್ ಗಾಮ್ ಬಳಿ  ಎನ್ ಕೌಂಟರ್: ಇಬ್ಬರು ಎಲ್ ಇಟಿ  ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರದ ಕುಲ್ ಗಾಮ್ ಬಳಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಕುಲ್ ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ- ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.