Killed

ಪಾಕಿಸ್ತಾನ: ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸ್ಫೋಟ, 24 ಜನರು ಸಾವು, 46 ಮಂದಿಗೆ ಗಾಯ; Video
ವಿದೇಶ

ಪಾಕಿಸ್ತಾನ: ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸ್ಫೋಟ, 24 ಜನರು ಸಾವು, 46 ಮಂದಿಗೆ ಗಾಯ; Video

ಪ್ರಾಥಮಿಕ ಮಾಹಿತಿಗಳು ಆತ್ಮಹತ್ಯಾ ಬಾಂಬ್ ದಾಳಿಯನ್ನು ಸೂಚಿಸುತ್ತಿದ್ದು, ಸ್ಫೋಟದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಎನ್‌ಕೌಂಟರ್; ಇಬ್ಬರು ಭಯೋತ್ಪಾದಕರ ಹತ್ಯೆ
ದೇಶ

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಎನ್‌ಕೌಂಟರ್; ಇಬ್ಬರು ಭಯೋತ್ಪಾದಕರ ಹತ್ಯೆ

ಸೊಪೋರ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿವೆ.

ಮಹಾರಾಷ್ಟ್ರ: ಗಡ್ಚಿರೋಲಿ ಎನ್ ಕೌಂಟರ್ , ಐವರು ನಕ್ಸಲೀಯರ ಹತ್ಯೆ
ದೇಶ

ಮಹಾರಾಷ್ಟ್ರ: ಗಡ್ಚಿರೋಲಿ ಎನ್ ಕೌಂಟರ್ , ಐವರು ನಕ್ಸಲೀಯರ ಹತ್ಯೆ

ಛತ್ತೀಸ್‌ಗಢದ ನಾರಾಯಣಪುರದ ಗಡಿ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಗದಗ: ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ
ರಾಜ್ಯ

ಗದಗ: ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ

ಗ್ಯಾಸ್ ಪೈಪ್ ಲೈನ್ ಕಂಪನಿಯ ಜೆಸಿಬಿ ಸಿಬ್ಬಂದಿ ಎಡವಟ್ಟು ಮಾಡಿದ್ದರಿಂದ ಮಣ್ಣು ಕುಸಿದಿದೆ ಎಂದು ಆರೋಪಿಸಲಾಗಿದೆ. ನನ್ನ ಗಂಡನ ಸಾವಿಗೆ ನಗರಸಭೆ ಅಧಿಕಾರಿಗಳು ಮತ್ತು ಗ್ಯಾಸ್ ಪೈಪ್ ಲೈನ್ ಕಂಪನಿ ಕಾರಣವೆಂದು ಮೃತರ ಪತ್ನಿ ದೂರು ನೀಡಿದ್ದಾರೆ.

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, ಮೂವರ ಸಾವು
ದೇಶ

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, ಮೂವರ ಸಾವು

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ

ಮಧ್ಯಪ್ರದೇಶ: ಅಪಘಾತದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ
ದೇಶ

ಮಧ್ಯಪ್ರದೇಶ: ಅಪಘಾತದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ

ನೆರೆಯ ಛತ್ತೀಸ್‌ಗಢದ ಧಮ್ತಾರಿ ಮೂಲದ ತಾರಕೇಶ್ವರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಬಾಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕ್ರಿಮಿನಲ್ ಗಳಿಗೆ ಕಾನೂನಿನ ಭಯವಿಲ್ಲ: ಕಾಂಗ್ರೆಸ್
ದೇಶ

ಮಹಾರಾಷ್ಟ್ರದಲ್ಲಿ ಕ್ರಿಮಿನಲ್ ಗಳಿಗೆ ಕಾನೂನಿನ ಭಯವಿಲ್ಲ: ಕಾಂಗ್ರೆಸ್

ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರನ್ನು ಆದಷ್ಟು ಬೇಗ ಕಾನೂನು ಕ್ರಮಕ್ಕೆ ಒಳಪಡಿಸಬೇಕು

ಬಾಬಾ ಸಿದ್ದಿಕಿ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರ ಬಂಧನ- ಮೂಲಗಳು
ದೇಶ

ಬಾಬಾ ಸಿದ್ದಿಕಿ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರ ಬಂಧನ- ಮೂಲಗಳು

NCP ಅಜಿತ್ ಪವಾರ್ ಬಣದ ಪ್ರಮುಖ ರಾಜಕಾರಣಿ ಮತ್ತು ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ (66) ಅವರನ್ನು ನಿನ್ನೆ ರಾತ್ರಿ ಬಾಂದ್ರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ನಾಸಿಕ್: ಫೈರಿಂಗ್ ಅಭ್ಯಾಸದ ವೇಳೆ ಇಬ್ಬರು ಅಗ್ನಿವೀರರು ಹುತಾತ್ಮ; ತನಿಖೆಗೆ ಸೇನೆ ಆದೇಶ!
ದೇಶ

ನಾಸಿಕ್: ಫೈರಿಂಗ್ ಅಭ್ಯಾಸದ ವೇಳೆ ಇಬ್ಬರು ಅಗ್ನಿವೀರರು ಹುತಾತ್ಮ; ತನಿಖೆಗೆ ಸೇನೆ ಆದೇಶ!

ಆರ್ಟಿಲರಿ ಸೆಂಟರ್ ಹೈದರಾಬಾದ್‌ನ ಗೋಹಿಲ್ ವಿಶ್ವರಾಜ್‌ಸಿನ್ಹ್ (20) ಮತ್ತು ಸೈಕತ್ (21) ನಾಸಿಕ್ ಜಿಲ್ಲೆಯ ಡಿಯೋಲಾಲಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಫೈರಿಂಗ್ ಅಭ್ಯಾಸದ ವೇಳೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.