Killed

ವೆಸ್ಟ್ ಬ್ಯಾಂಕ್: ಭಾರತದ ಮೂಲದ ಇಸ್ರೇಲ್ ಯೋಧ ಸಾವು
ನೋಫ್ ಹಗಲಿಲ್ ನಿವಾಸಿ ಗೆರಿ ಗಿಡಿಯಾನ್ ಹಂಗಲ್ ಮೃತ ಯೋಧ. ಈತ ಕೆಫಿರ್ ಬ್ರಿಗೇಡ್ ನಹ್ಯೋನ್ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪುಣೆ: ಪಾನಮತ್ತ ಚಾಲಕ ಚಲಾಯಿಸುತ್ತಿದ್ದ ಟೆಂಪೋ ಐದು ವಾಹನಗಳಿಗೆ ಡಿಕ್ಕಿ; ಓರ್ವ ಮಹಿಳೆ ಸಾವು, ಮೂವರಿಗೆ ಗಾಯ
ಆರೋಪಿ ಚಾಲಕ ಆಶಿಶ್ ಪವಾರ್ (26) ನನ್ನು ಭಾರತೀಯ ನ್ಯಾಯ ಸಂಹಿತಾ ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಎಲ್‌ಒಸಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರರ ಹತ್ಯೆ
ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 5 ಮಂದಿ ಸಾವು, ಉಗ್ರರ ಮೂರು ಬಂಕರ್ ಧ್ವಂಸ
ಶನಿವಾರ ಜಿರಿಬಾಮ್ ಜಿಲ್ಲೆಯಲ್ಲಿ ಎರಡು ಸಮುದಾಯಗಳ ಜನರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿಯನ್ನು ಮಲಗಿದ್ದಾಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ರಾಯಚೂರು: ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ, ಇಬ್ಬರು ಮಕ್ಕಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ
ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಮಣಿಪುರ: ಉಗ್ರರ ದಾಳಿಗೆ ಮಹಿಳೆ ಬಲಿ, ಮಗಳಿಗೆ ಗಾಯ
ಉಗ್ರರು ಬೆಟ್ಟದ ತಪ್ಪಲಿನಿಂದ ತಗ್ಗು ಪ್ರದೇಶಗಳಾದ ಕೌಟ್ರುಕ್ ಮತ್ತು ನೆರೆಯ ಕಡಂಗ್‌ಬಂಡ್‌ನ ಪ್ರದೇಶಗಳ ಕಡೆಗೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಎಂಟು ವರ್ಷದ ಮಗಳು ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಸೇನಾ ಕಾರ್ಯಾಚರಣೆ: 10 ದಿನಗಳಲ್ಲಿ 37 ಉಗ್ರರ ಹತ್ಯೆ!
ಆಗಸ್ಟ್ 20 ರಿಂದ ಉಗ್ರರ ಪತ್ತೆ ವರದಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಖೈಬರ್ ನ ತಿರ್ಹಾ ಪ್ರದೇಶದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆ

ನೇಪಾಳದಲ್ಲಿ ನದಿಗೆ ಉರುಳಿದ ಬಸ್: ಮಹಾರಾಷ್ಟ್ರದ 26 ಪ್ರವಾಸಿಗರು ದುರ್ಮರಣ, ಹಲವರಿಗೆ ಗಾಯ
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ 40 ಪ್ರಯಾಣಿಕರಿದ್ದ ಬಸ್ ಪೊಖರಾದಿಂದ ನೇಪಾಳದ ರಾಜಧಾನಿ ಕಠ್ಮಂಡುವಿಗೆ ತೆರಳುತ್ತಿದ್ದಾಗ 150 ಅಡಿ ಆಳದ ನದಿಗೆ ಉರುಳಿ ದುರಂತ ಸಂಭವಿಸಿದೆ.

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ CRPF ಇನ್ಸ್ ಪೆಕ್ಟರ್ ಹುತಾತ್ಮ!
ಬಸಂತ್‌ಗಢದ ದುಡು ಪ್ರದೇಶದಲ್ಲಿ ಮಧ್ಯಾಹ್ನ 3:30 ರ ಸುಮಾರಿನಲ್ಲಿ ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.

