Killed

ರುಚಿಯಾದ ಆಹಾರ ನೀಡಿಲ್ಲವೆಂದು ಹೆತ್ತತಾಯಿಯನ್ನೇ ಕೊಂದ ಪಾಪಿ ಪುತ್ರ!
ದೇಶ

ರುಚಿಯಾದ ಆಹಾರ ನೀಡಿಲ್ಲವೆಂದು ಹೆತ್ತತಾಯಿಯನ್ನೇ ಕೊಂದ ಪಾಪಿ ಪುತ್ರ!

ರುಚಿಯಾದ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ ಮೂರು ಆನೆಗಳ ಸಾವು
ದೇಶ

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ ಮೂರು ಆನೆಗಳ ಸಾವು

ರಾಜಭಟ್ಖಾವಾ  ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ.

ರಜೌರಿ ಎನ್ಕೌಂಟರ್: ಸೇನಾಪಡೆ ಗುಂಡಿಗೆ ಪ್ರಮುಖ ಭಯೋತ್ಪಾದಕ ಖಾರಿ ಸೇರಿ ಇಬ್ಬರು ಉಗ್ರರು ಹತ
ದೇಶ

ರಜೌರಿ ಎನ್ಕೌಂಟರ್: ಸೇನಾಪಡೆ ಗುಂಡಿಗೆ ಪ್ರಮುಖ ಭಯೋತ್ಪಾದಕ ಖಾರಿ ಸೇರಿ ಇಬ್ಬರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ಧರ್ಮಸಾಲ್‌ನ ಬಾಜಿಮಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕ ಖಾರಿ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.

ಛತ್ತೀಸ್ ಗಢದ ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ
ದೇಶ

ಛತ್ತೀಸ್ ಗಢದ ಗರಿಯಾಬಾದ್ ನಲ್ಲಿ ನಕ್ಸಲ್ ಸ್ಫೋಟ: ಐಟಿಬಿಪಿ ಯೋಧ ಹುತಾತ್ಮ

ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಶುಕ್ರವಾರ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಉಗ್ರರ ಹತ್ಯೆ, ಕಾರ್ಯಾಚರಣೆ ಮುಂದುವರಿಕೆ
ದೇಶ

ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಉಗ್ರರ ಹತ್ಯೆ, ಕಾರ್ಯಾಚರಣೆ ಮುಂದುವರಿಕೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ಲಷ್ಕರ್-ಎ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ: ಟೆರರ್ ಲಾಂಚ್ ಕಮಾಂಡರ್ ಹತ್ಯೆ!
ದೇಶ

ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ: ಟೆರರ್ ಲಾಂಚ್ ಕಮಾಂಡರ್ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ  ಎಂದು ಸೇನೆ ಗುರುವಾರ ತಿಳಿಸಿದೆ. 

ಭಾರತದ ಮೋಸ್ಟ್ ವಾಂಟೆಡ್ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಹತ್ಯೆ
ದೇಶ

ಭಾರತದ ಮೋಸ್ಟ್ ವಾಂಟೆಡ್ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಹತ್ಯೆ

ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್​ನನ್ನು  ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಮಾಲ್ಡೀವ್ಸ್‌ನಲ್ಲಿ ಸ್ಫೋಟ: ಇಬ್ಬರು ಭಾರತೀಯ ಕಾರ್ಮಿಕರ ಸಾವು
ವಿದೇಶ

ಮಾಲ್ಡೀವ್ಸ್‌ನಲ್ಲಿ ಸ್ಫೋಟ: ಇಬ್ಬರು ಭಾರತೀಯ ಕಾರ್ಮಿಕರ ಸಾವು

ಮಾಲ್ಡೀವ್ಸ್‌ನ ಹಾ ಧಾಲ್ ಮಕುನುಧೂ ದ್ವೀಪದ ಮೀನು ಮಾರುಕಟ್ಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಇಬ್ಬರು ಭಾರತೀಯ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಮಾಲೆಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭಾನುವಾರ ತಿಳಿಸಿದೆ.

ಕಠ್ಮಂಡು: ಇಸ್ರೇಲ್‌ನಲ್ಲಿ ಹತ್ಯೆಗೀಡಾದ ನಾಲ್ವರು ನೇಪಾಳಿ ವಿದ್ಯಾರ್ಥಿಗಳ ಮೃತದೇಹ ಆಗಮನ
ವಿದೇಶ

ಕಠ್ಮಂಡು: ಇಸ್ರೇಲ್‌ನಲ್ಲಿ ಹತ್ಯೆಗೀಡಾದ ನಾಲ್ವರು ನೇಪಾಳಿ ವಿದ್ಯಾರ್ಥಿಗಳ ಮೃತದೇಹ ಆಗಮನ

ಇಸ್ರೇಲ್‌ನಲ್ಲಿ ಹಮಾಸ್ ಬಂಡುಕೋರರ ದಾಳಿಯಿಂದ ಮೃತಪಟ್ಟ ನಾಲ್ವರು ನೇಪಾಳಿ ವಿದ್ಯಾರ್ಥಿಗಳ ಮೃತದೇಹಗಳನ್ನು ಕಠ್ಮಂಡುವಿಗೆ ತರಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.