Killed

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಓರ್ವ ನಕ್ಸಲ್ ಹತ, ಎಕೆ-47 ರೈಫಲ್ ವಶಕ್ಕೆ
ದೇಶ

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಓರ್ವ ನಕ್ಸಲ್ ಹತ, ಎಕೆ-47 ರೈಫಲ್ ವಶಕ್ಕೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ಓರ್ವ ನಕ್ಸಲ್ ಹತನಾಗಿದ್ದಾನೆಂದು ತಿಳಿದುಬಂದಿದೆ.

ಹಮಾಸ್ ದಾಳಿಯಲ್ಲಿ ಭಾರತೀಯ ಮೂಲದ ಇಬ್ಬರು ಇಸ್ರೇಲಿ ಮಹಿಳಾ ಪೊಲೀಸರ ಸಾವು
ವಿದೇಶ

ಹಮಾಸ್ ದಾಳಿಯಲ್ಲಿ ಭಾರತೀಯ ಮೂಲದ ಇಬ್ಬರು ಇಸ್ರೇಲಿ ಮಹಿಳಾ ಪೊಲೀಸರ ಸಾವು

ಈ ತಿಂಗಳ ಆರಂಭದಲ್ಲಿ ಪ್ಯಾಲೇಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ನಡೆಸಿದ ದಾಳಿಯಲ್ಲಿ ಭಾರತೀಯ ಮೂಲದ  ಇಬ್ಬರು ಇಸ್ರೇಲಿ ಮಹಿಳಾ ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು  ಭಾನುವಾರ ಖಚಿತಪಡಿಸಿವೆ.

ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಮಾಸ್ ಹಿರಿಯ ಕಮಾಂಡರ್ ಹತ್ಯೆ!
ವಿದೇಶ

ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಮಾಸ್ ಹಿರಿಯ ಕಮಾಂಡರ್ ಹತ್ಯೆ!

ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಮಧ್ಯಪ್ರದೇಶ: ವಿದಿಶಾದಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದ ಕಾರು; ಒಂದೇ ಕುಟುಂಬದ ನಾಲ್ವರ ಸಾವು
ದೇಶ

ಮಧ್ಯಪ್ರದೇಶ: ವಿದಿಶಾದಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದ ಕಾರು; ಒಂದೇ ಕುಟುಂಬದ ನಾಲ್ವರ ಸಾವು

ಮಳೆನೀರು ತುಂಬಿದ ಹೊಂಡಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.

ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆ
ದೇಶ

ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆ

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ಭಾರತೀಯ ಸೇನೆಯ ಯೋಧನ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೋಯ್ಡಾ: ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಸಾವು
ದೇಶ

ನೋಯ್ಡಾ: ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಸಾವು

ನಿರ್ಮಾಣ ಹಂತದಲ್ಲಿರುವ ಹೌಸಿಂಗ್ ಸೊಸೈಟಿ ಗುಂಪಿನ ಸರ್ವಿಸ್ ಲಿಫ್ಟ್ ಕುಸಿದು ಬಿದ್ದ ನಂತರ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವೆಸ್ಟ್ ಗ್ರೇಟರ್ ನೋಯ್ಡಾದಲ್ಲಿ ಶುಕ್ರವಾರ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ 'ಆಕ್ಷೇಪಾರ್ಹ ಫೋಸ್ಟ್' ಘರ್ಷಣೆಯಲ್ಲಿ ಒಬ್ಬರು ಸಾವು, 8 ಮಂದಿಗೆ ಗಾಯ
ದೇಶ

ಸಾಮಾಜಿಕ ಜಾಲತಾಣದಲ್ಲಿ 'ಆಕ್ಷೇಪಾರ್ಹ ಫೋಸ್ಟ್' ಘರ್ಷಣೆಯಲ್ಲಿ ಒಬ್ಬರು ಸಾವು, 8 ಮಂದಿಗೆ ಗಾಯ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಕಂಟೈನರ್ ಪಲ್ಟಿ, ಇಬ್ಬರು ಸಾವು
ದೇಶ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಕಂಟೈನರ್ ಪಲ್ಟಿ, ಇಬ್ಬರು ಸಾವು

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸೋಮವಾರ ಬೆಳಗ್ಗೆ ಕಂಟೈನರ್ ಪಲ್ಟಿಯಾಗಿ, ಡಿವೈಡರ್‌ಗೆ ಜಿಗಿದು ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜಮ್ಮು- ಕಾಶ್ಮೀರ: ಪುಲ್ವಾಮಾದಲ್ಲಿ ಮುಂದುವರೆದ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಭಯೋತ್ಪಾದಕನ ಹತ್ಯೆ
ದೇಶ

ಜಮ್ಮು- ಕಾಶ್ಮೀರ: ಪುಲ್ವಾಮಾದಲ್ಲಿ ಮುಂದುವರೆದ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಭಯೋತ್ಪಾದಕನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿಯಾಗದೆ.