Killed

ಚೀನಾ: ರೆಸ್ಟೋರೆಂಟ್‌ನಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ, 31 ಮಂದಿ ಸಾವು
ವಿದೇಶ

ಚೀನಾ: ರೆಸ್ಟೋರೆಂಟ್‌ನಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ, 31 ಮಂದಿ ಸಾವು

ವಾಯುವ್ಯ ಚೀನಾದ ಬಾರ್ಬೆಕ್ಯೂ ರೆಸ್ಟೋರೆಂಟ್‌ನಲ್ಲಿ ಭಾರಿ ಅಡುಗೆ ಅನಿಲ ಸ್ಫೋಟ ಸಂಭವಿಸಿದ್ದು, ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ.

ಮಂಗಳೂರು ಬಳಿ ಕಾರು-ಲಾರಿ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ
ರಾಜ್ಯ

ಮಂಗಳೂರು ಬಳಿ ಕಾರು-ಲಾರಿ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ

ಕಾರು ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರವಿ ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ
ರಾಜ್ಯ

ಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ

ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತನನ್ನು ತರಿಕೆರೆ ತಾಲೂಕ್ ಭಾವಿಕೆರ ಗ್ರಾಮದ ಮುಕೇಶ್‌ (40) ಎಂದು ಗುರುತಿಸಲಾಗಿದೆ. 

ಲಖನೌ: ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದು ಮಹಿಳೆ, ಆಕೆಯ ಪುತ್ರಿ ದುರ್ಮರಣ
ದೇಶ

ಲಖನೌ: ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದು ಮಹಿಳೆ, ಆಕೆಯ ಪುತ್ರಿ ದುರ್ಮರಣ

ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದಿದ್ದರಿಂದ ಮಹಿಳೆ ಹಾಗೂ ಆಕೆಯ ಪುತ್ರಿ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌನ ಏಕಾನಾ ಸ್ಟೇಡಿಯಂ ಹೊರಗಡೆ ಸೋಮವಾರ ನಡೆದಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮಂದಿ ಸಾವು, ನಾಲ್ವರಿಗೆ ಗಾಯ
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮಂದಿ ಸಾವು, ನಾಲ್ವರಿಗೆ ಗಾಯ

ಕಳೆದ ತಿಂಗಳು ತೀವ್ರ ಹಿಂಸಾಚಾರ, ಪ್ರತಿಭಟನೆಗಳಿಂದ ತತ್ತರಿಸಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಕೆಲ ದಿನಗಳಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು. ಆದರೆ, ಸೋಮವಾರ ಬೆಳಗ್ಗೆ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರದಲ್ಲಿ 98 ಸಾವು, 310 ಮಂದಿ ಗಾಯ- ಸರ್ಕಾರ
ದೇಶ

ಮಣಿಪುರ ಹಿಂಸಾಚಾರದಲ್ಲಿ 98 ಸಾವು, 310 ಮಂದಿ ಗಾಯ- ಸರ್ಕಾರ

ಒಂದು ತಿಂಗಳ ಹಿಂದೆ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 98 ಜನರು ಸಾವನ್ನಪ್ಪಿದ್ದು, 310 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ಶುಕ್ರವಾರ ಹೇಳಿದೆ.

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಸಡೆಬಡಿದ ಸೇನಾಪಡೆ
ದೇಶ

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಸಡೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಯುಪಿಯಲ್ಲಿ ಬಿಡಾಡಿ ಗೂಳಿ ದಾಳಿಗೆ ಯೋಧ ಬಲಿ, ಕುಟುಂಬ ಚಿಂತಾಜನಕ
ದೇಶ

ಯುಪಿಯಲ್ಲಿ ಬಿಡಾಡಿ ಗೂಳಿ ದಾಳಿಗೆ ಯೋಧ ಬಲಿ, ಕುಟುಂಬ ಚಿಂತಾಜನಕ

ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯ ಬವನ್‌ಖೇಡಿ ಗ್ರಾಮದ ಹಸನ್‌ಪುರ ಅತ್ರಾಸಿ ರಸ್ತೆಯಲ್ಲಿ ಬಿಡಾಡಿ ಗೂಳಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸೇನಾ ಯೋಧರೊಬ್ಬರು ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. 

ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವು ಮಂದಿ ದುರ್ಮರಣ
ರಾಜ್ಯ

ಶಿವಮೊಗ್ಗ: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವು ಮಂದಿ ದುರ್ಮರಣ

ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.