Killed

ಅಮೆರಿಕಾದಲ್ಲಿ ಶೂಟೌಟ್: ಹೈದ್ರಾಬಾದ್ ಮಹಿಳೆ ಸೇರಿದಂತೆ 9 ಮಂದಿಯ ಹತ್ಯೆ
ವಿದೇಶ

ಅಮೆರಿಕಾದಲ್ಲಿ ಶೂಟೌಟ್: ಹೈದ್ರಾಬಾದ್ ಮಹಿಳೆ ಸೇರಿದಂತೆ 9 ಮಂದಿಯ ಹತ್ಯೆ

ಅಮೆರಿಕಾದ ದಲ್ಲಾಸ್ ನಲ್ಲಿ ಶನಿವಾರ ನಡೆದ ಶೂಟೌಟ್ ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದಾರೆ. ದಲ್ಲಾಸ್ ನ ಮಾಲ್ ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ.

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ
ದೇಶ

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್, ಕಾರು ನಡುವೆ ಡಿಕ್ಕಿ, 10 ಮಂದಿ ದುರ್ಮರಣ
ದೇಶ

ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್, ಕಾರು ನಡುವೆ ಡಿಕ್ಕಿ, 10 ಮಂದಿ ದುರ್ಮರಣ

ಛತ್ತೀಸ್‌ಗಢ ರಾಜ್ಯದಲ್ಲಿ  ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ದುರ್ಮರಣ ಹೊಂದಿದ್ದಾರೆ.

ಮಹಾರಾಷ್ಟ್ರ: ನಕ್ಸಲ್ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳ ಹತ್ಯೆ
ದೇಶ

ಮಹಾರಾಷ್ಟ್ರ: ನಕ್ಸಲ್ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳ ಹತ್ಯೆ

ಮಹಾರಾಷ್ಟ್ರದ  ಗಡ್ಚಿರೋಲಿ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಕಮಾಂಡರ್ ಸೇರಿದಂತೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಸೇನಾ ವಾಹನದಲ್ಲಿ ಬೆಂಕಿ, ಐವರು ಸೈನಿಕರು ಸಜೀವ ದಹನ- ವಿಡಿಯೋ
ದೇಶ

ಜಮ್ಮು-ಕಾಶ್ಮೀರ: ಸೇನಾ ವಾಹನದಲ್ಲಿ ಬೆಂಕಿ, ಐವರು ಸೈನಿಕರು ಸಜೀವ ದಹನ- ವಿಡಿಯೋ

ಸಂಚರಿಸುತ್ತಿದ್ದ ಸೇನಾ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸೈನಿಕರು ಸಜೀವ ದಹನವಾಗಿರುವ ದಾರುಣ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಫೊಂಚ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಪೂಂಚ್‌: ಒಳ ನುಸುಳುತ್ತಿದ್ದ ಪಾಕ್ ಶಂಕಿತ ಉಗ್ರನ ಹತ್ಯೆ, ಮತ್ತಿಬ್ಬರಿಗಾಗಿ ತೀವ್ರ ಶೋಧ
ದೇಶ

ಪೂಂಚ್‌: ಒಳ ನುಸುಳುತ್ತಿದ್ದ ಪಾಕ್ ಶಂಕಿತ ಉಗ್ರನ ಹತ್ಯೆ, ಮತ್ತಿಬ್ಬರಿಗಾಗಿ ತೀವ್ರ ಶೋಧ

 ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ಮುಂಜಾನೆ ಒಳನುಸುಳುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ಸೇನಾ ಪಡೆಗಳು ಹತ್ಯೆಗೈಯುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. 

ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಗಳು ಪರಸ್ಪರ ಢಿಕ್ಕಿ: 9 ಅಮೆರಿಕ ಯೋಧರು ಸಾವು
ವಿದೇಶ

ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಗಳು ಪರಸ್ಪರ ಢಿಕ್ಕಿ: 9 ಅಮೆರಿಕ ಯೋಧರು ಸಾವು

ಅಮೆರಿಕ ಸೇನೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿಯಾಗಿ 9 ಯೋಧರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರು ಸ್ಥಳದಲ್ಲಿಯೇ ದುರ್ಮರಣ
ರಾಜ್ಯ

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರು ಸ್ಥಳದಲ್ಲಿಯೇ ದುರ್ಮರಣ

ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪಾದಚಾರಿ ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ನಡೆದಿದೆ.

ಬೆಂಗಳೂರು: ಹಿಟ್ ಅಂಡ್ ರನ್, ಅಪಘಾತದಲ್ಲಿ ಡೆಲಿವರಿ ಬಾಯ್ ದುರ್ಮರಣ
ರಾಜ್ಯ

ಬೆಂಗಳೂರು: ಹಿಟ್ ಅಂಡ್ ರನ್, ಅಪಘಾತದಲ್ಲಿ ಡೆಲಿವರಿ ಬಾಯ್ ದುರ್ಮರಣ

ಮನೆಗಳಿಗೆ ಆಹಾರ ತಲುಪಿಸುತ್ತಿದ್ದ 20 ವರ್ಷದ ಡೆಲಿವರಿ ಹುಡುಗನೊಬ್ಬ  ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ  ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.