Killed

ಪಾಕಿಸ್ತಾನ: ರೈಲಿನಲ್ಲಿ ಸ್ಫೋಟ, ಇಬ್ಬರು ದುರ್ಮರಣ, 6 ಮಂದಿಗೆ ಗಾಯ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುವಾರ ಪ್ರಯಾಣಿಕರ ರೈಲಿನೊಳಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅಪರಿಚಿತ ವ್ಯಕ್ತಿಗಳೊಂದಿಗೆ ಗುಂಡಿನ ಕಾಳಗ: ಇಬ್ಬರು ಜಾರ್ಖಂಡ್ ಪೊಲೀಸರ ಹತ್ಯೆ
ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಂಡ್ಯ: ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಸಾವು
ಮಾಲ್ಗುಡಿ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಓರ್ವ ಮಹಿಳೆ ಹಾಗೂ ಓರ್ವ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ
ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದೆಹಲಿ: ಇಟ್ಟಿಗೆ ತುಂಬಿದ ಟ್ರಕ್ ಪಲ್ಟಿ, 60 ವರ್ಷದ ವೃದ್ಧ ಸಾವು, ಇಬ್ಬರಿಗೆ ಗಾಯ
ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನವದೆಹಲಿಯ ಮಂಗೋಲ್ ಪುರಿ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಶ್ ಮುಖ್ಯಸ್ಥ ಮಸೂದ್ ಅಜರ್ನ ಮೂವರು ಸೋದರಳಿಯಂದಿರು ಭಾರತದಲ್ಲಿಯೇ ಹತ್ಯೆ
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ನ ಮೂವರು ಸೋದರಳಿಯರು ದೇಶ ಪ್ರವೇಶಿಸಿದ ಕೆಲವೇ ದಿನಗಳಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಮಾಜಿ ಚಿನಾರ್ ಕಾರ್ಪ್ಸ್ ಕಮಾಂಡರ್ ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಭಟ್ ತಿಳಿಸಿದ್ದಾರೆ.

ಕೊಡಗು: ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 33 ಅಡಿ ಮೇಲಿನಿಂದ ಬಿದ್ದು ಕಾಡಾನೆ ಸಾವು
ಕೊಡಗು ಜಿಲ್ಲೆಯಲ್ಲಿ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆಯೊಂದು ಮೃತಪಟ್ಟಿದೆ.

ಶಿವಮೊಗ್ಗದಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ
ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ತೆಲಂಗಾಣ-ಛತ್ತೀಸ್ಗಢ ಗಡಿಯಲ್ಲಿ ಎನ್ಕೌಂಟರ್: ಮಾವೋವಾದಿ ನಾಯಕ ಹಿದ್ಮಾ ಹತ್ಯೆ
ತೆಲಂಗಾಣ-ಛತ್ತೀಸ್ಗಢ ಗಡಿಯಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಮಾವೋವಾದಿ ನಾಯಕ ಮದ್ವಿ ಹಿದ್ಮಾ (42) ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

