Killed

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಮಂದಿ ಸಾವು, 10 ಜನರಿಗೆ ಗಾಯ!
ವಿದೇಶ

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಮಂದಿ ಸಾವು, 10 ಜನರಿಗೆ ಗಾಯ!

ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 500 ಕಿಮೀ ದೂರದಲ್ಲಿರುವ ರುಕುಮ್ ಪಶ್ಚಿಮ ಜಿಲ್ಲೆಯ ಬಾಫಿಕೋಟ್‌ನ ಝರ್ಮಾರೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.

ದೆಹಲಿ ಎನ್ ಕೌಂಟರ್: 'ಸಿಗ್ಮಾ ಗ್ಯಾಂಗ್' ನ ನಾಲ್ವರು ಮೋಸ್ಟ್ ವಾಂಟೆಡ್ ದರೋಡೆಕೋರರ ಹತ್ಯೆ
ದೇಶ

ದೆಹಲಿ ಎನ್ ಕೌಂಟರ್: 'ಸಿಗ್ಮಾ ಗ್ಯಾಂಗ್' ನ ನಾಲ್ವರು ಮೋಸ್ಟ್ ವಾಂಟೆಡ್ ದರೋಡೆಕೋರರ ಹತ್ಯೆ

ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್​ಸ್ಟರ್​ಗಳ ನಡುವೆ ವಾಯುವ್ಯ ದೆಹಲಿಯಲ್ಲಿ ಬೆಳಗಿನ ಜಾವ 2.20 ಕ್ಕೆ ಗುಂಡಿನ ಚಕಮಕಿ ನಡೆಯಿತು.

ಮಹಾರಾಷ್ಟ್ರದಲ್ಲಿ ಅಪಘಾತ: ಕರ್ನಾಟಕದ ನಾಲ್ವರು ಸಾವು, ಇಬ್ಬರಿಗೆ ಗಾಯ
ರಾಜ್ಯ

ಮಹಾರಾಷ್ಟ್ರದಲ್ಲಿ ಅಪಘಾತ: ಕರ್ನಾಟಕದ ನಾಲ್ವರು ಸಾವು, ಇಬ್ಬರಿಗೆ ಗಾಯ

ಮೃತರು ವಿಜಯಪುರ ಸಮೀಪದ ಪ್ರಸಿದ್ಧ ದೇವಸ್ಥಾನ ಹುಲಜಂತಿಯ ಮಾಳಿಂಗರಾಯನ ಜಾತ್ರೆಗೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ.

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ; ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video
ವಿದೇಶ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ; ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಇಸ್ರೇಲ್ ವಿರೋಧಿ ಪ್ರತಿಭಟನೆ ಕರೆ ನಡುವೆ ಎರಡು ದಿನಗಳ ಹಿಂದೆ ಆರಂಭವಾದ TLP ಜೊತೆಗಿನ ಸಂಘರ್ಷದಲ್ಲಿ 40 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪಂಜಾಬ್‌ನ ಅಧಿಕಾರಿಗಳು ತಿಳಿಸಿದ್ದಾರೆ.

Ayodhya: ಅಯೋಧ್ಯೆಯಲ್ಲಿ ಭಾರಿ ಸ್ಫೋಟ; ಮನೆ ಕುಸಿದು ಐವರ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ
ದೇಶ

Ayodhya: ಅಯೋಧ್ಯೆಯಲ್ಲಿ ಭಾರಿ ಸ್ಫೋಟ; ಮನೆ ಕುಸಿದು ಐವರ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ

ಇನ್ನು ಹಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅಸ್ಸಾಂ: ಪೊಲೀಸ್ ಎನ್ ಕೌಂಟರ್ ಗೆ ನಾಲ್ವರು ಡಕಾಯಿತರು ಬಲಿ
ದೇಶ

ಅಸ್ಸಾಂ: ಪೊಲೀಸ್ ಎನ್ ಕೌಂಟರ್ ಗೆ ನಾಲ್ವರು ಡಕಾಯಿತರು ಬಲಿ

ಅಪಹರಣ ಪ್ರಯತ್ನದ ಬಗ್ಗೆ ಸುಳಿವು ಪಡೆದ ನಂತರ, ಜಿಲ್ಲೆಯ ಗಿಲಾದುಬಿ ಪ್ರದೇಶದಲ್ಲಿ ನಾಕಾ ತಪಾಸಣೆ ನಡೆಸಲಾಯಿತು.

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ:  36ಕ್ಕೂ ಹೆಚ್ಚು ಮಂದಿ ಸಾವು; ಪ್ರಧಾನಿ ಸಂತಾಪ; ಸಿಎಂ ಸ್ಟಾಲಿನ್ ಹೇಳಿದ್ದು ಏನು?
ದೇಶ

ನಟ ವಿಜಯ್‌ TVK ಪಕ್ಷದ ರ‍್ಯಾಲಿ ವೇಳೆ ಕಾಲ್ತುಳಿತ: 36ಕ್ಕೂ ಹೆಚ್ಚು ಮಂದಿ ಸಾವು; ಪ್ರಧಾನಿ ಸಂತಾಪ; ಸಿಎಂ ಸ್ಟಾಲಿನ್ ಹೇಳಿದ್ದು ಏನು?

ಈ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ಸಮಾವೇಶದ ವೇಳೆ ನಡೆದ ಅಹಿತಕರ ಘಟನೆ ತೀವ್ರ ದುಃಖ ತಂದಿದೆ ಎಂದಿದ್ದಾರೆ.

ಜಾರ್ಖಂಡ್: ಭದ್ರತಾ ಸಿಬ್ಬಂದಿ ಜೊತೆಗಿನ ಗುಂಡಿನ ಚಕಮಕಿಯಲ್ಲಿ 3 ನಕ್ಸಲರ ಹತ್ಯೆ
ದೇಶ

ಜಾರ್ಖಂಡ್: ಭದ್ರತಾ ಸಿಬ್ಬಂದಿ ಜೊತೆಗಿನ ಗುಂಡಿನ ಚಕಮಕಿಯಲ್ಲಿ 3 ನಕ್ಸಲರ ಹತ್ಯೆ

ಜಾರ್ಖಂಡ್​ ಜಾಗ್ವರ್​ ಮತ್ತು ಗುಮ್ಲಾ ಪೊಲೀಸರನ್ನೊಳಗೊಂಡ ಭದ್ರತಾ ಪಡೆ ಜಾರ್ಖಂಡ್​ ಜನ್​ ಮುಕ್ತಿ ಪರಿಷದ್​ (ಜೆಜೆಎಂಪಿ) ಮಾವೋ ಗುಂಪಿನ ಸದಸ್ಯರು ಇರುವಿಕೆ ಕುರಿತು ಮಾಹಿತಿ ಪಡೆದಿದ್ದಾರೆ.

ಹೈದರಾಬಾದ್: ಕುಕ್ಕರ್​​ನಿಂದ ಹೊಡೆದು, ಗಂಟಲು ಸೀಳಿ ಗೃಹಿಣಿ ಹತ್ಯೆ; ಚಿನ್ನಾಭರಣ ದೋಚಿ, ಸ್ನಾನ ಮಾಡಿ ಕಳ್ಳರು ಪರಾರಿ! Video
ದೇಶ

ಹೈದರಾಬಾದ್: ಕುಕ್ಕರ್​​ನಿಂದ ಹೊಡೆದು, ಗಂಟಲು ಸೀಳಿ ಗೃಹಿಣಿ ಹತ್ಯೆ; ಚಿನ್ನಾಭರಣ ದೋಚಿ, ಸ್ನಾನ ಮಾಡಿ ಕಳ್ಳರು ಪರಾರಿ! Video

ಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿಯೇ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ.