Killed

Sudan: ವಿನಾಶಕಾರಿ ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಮಂದಿ ಸಾವು- ಸೇನೆ
ಪ್ರಾಥಮಿಕ ಮಾಹಿತಿ ಪ್ರಕಾರ ಹಳ್ಳಿಯ ನಿವಾಸಿಗಳು ಸಾವನ್ನಪ್ಪಿದ್ದು, ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೇವಲ ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.

Israeli Strike: ಯೆಮೆನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಇರಾನ್ ಬೆಂಬಲಿತ ಹೌತಿ ಪ್ರಧಾನಿ, ಹಲವು ಸಚಿವರ ಹತ್ಯೆ!
ಸನಾದಲ್ಲಿ ಗುರುವಾರ ನಡೆದ ದಾಳಿಯಲ್ಲಿ ಹಲವಾರು ಮಂತ್ರಿಗಳೊಂದಿಗೆ ಅಹ್ಮದ್ ಅಲ್-ರಹ್ವಿ ಕೊಲ್ಲಲ್ಪಟ್ಟರು ಎಂದು ಬಂಡುಕೋರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇತರ ಸಚಿವರು ಮತ್ತು ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಮೇಶ್ ನೇತೃತ್ವದ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.

ಜಮ್ಮು: ಭಾರಿ ಮಳೆ; ಅಪಾರ ಪ್ರಮಾಣದ ಹಾನಿ; 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!
ಸತತ ಭಾರಿ ಮಳೆಯಿಂದಾಗಿ ತ್ರಿಕೂಟ ಬೆಟ್ಟದ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಮಂಗಳವಾರ ಮಧ್ಯಾಹ್ನ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ.

ಗಾಜಾ: ವೈಮಾನಿಕ ದಾಳಿಯಲ್ಲಿ ಪ್ರಮುಖ ಹಮಾಸ್ ಉಗ್ರನನ್ನು ಕೊಂದ ಇಸ್ರೇಲ್ ರಕ್ಷಣಾ ಪಡೆ! Video
ಆಗಸ್ಟ್ 9 ರಂದು ನಡೆದ ವಾಯು ದಾಳಿಯಲ್ಲಿ ಹಮಾಸ್‌ನ "ನಿಯಂತ್ರಣ ವಿಭಾಗದ" ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ನಾಸರ್ ಮೂಸಾ ಅವರನ್ನು ಹತ್ಯೆ ಮಾಡಲಾಗಿದೆ.

OP MAHADEV: ಪಹಲ್ಗಾಮ್ ದಾಳಿಯ ಶಂಕಿತ ಮಾಸ್ಟರ್ ಮೈಂಡ್ ಸುಲೇಮಾನ್ ಫಿನಿಶ್!
ಶ್ರೀನಗರದ ಹೊರವಲಯದ ಅರಣ್ಯ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಏಪ್ರಿಲ್ 22ರ ದಾಳಿಯ ಮಾಸ್ಟರ್ ಮೈಂಡ್ ಸುಲೇಮಾನ್ ಆಲಿಯಾಸ್ ಆಸೀಫ್ ನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.

ಪೂರ್ವ ಕಾಂಗೋದಲ್ಲಿ ಚರ್ಚ್ ಮೇಲೆ IS ಬೆಂಬಲಿತ ಉಗ್ರರ ದಾಳಿ; 21 ಮಂದಿ ಸಾವು
ಪೂರ್ವ ಕಾಂಗೋದ ಕೊಮಾಂಡಾದಲ್ಲಿರುವ ಕ್ಯಾಥೋಲಿಕ್ ಚರ್ಚ್‌ನ ಆವರಣದಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಅಲೈಡ್ ಡೆಮಾಕ್ರಟಿಕ್ ಫೋರ್ಸ್ (ADF) ಉಗ್ರರು ದಾಳಿ ನಡೆಸಿದ್ದಾರೆ.

ಗಾಜಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ 73 ಪ್ಯಾಲೆಸ್ತೀನಿಯರ ಹತ್ಯೆ!
ಇಸ್ರೇಲ್ ಸೇನೆಯಿಂದ ದಾಳಿಯಿಂದ ಪ್ಯಾಲೆಸ್ಟೀನಿಯರ ಹತ್ಯೆಯಾಗಿದೆಯೇ ಅಥವಾ ಶಸ್ತ್ರ ಸಜ್ಜಿತ ಗ್ಯಾಂಗ್ ಈ ಹತ್ಯೆ ಮಾಡಿರುವುದೇ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಜಮ್ಮು: ಪಾಕ್ ಮೂಲದ JEM ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಹೈದರ್ ಮಟಾಶ್!
ಉಧಮ್‌ಪುರ ಜಿಲ್ಲೆಯ ದುಡು-ಬಸಂತಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಓರ್ವ ಟಾಪ್ ಕಮಾಂಡರ್ ನನ್ನು ಹತ್ಯೆ ಮಾಡಲಾಗಿದೆ.

