Killed

ಜಾಗ್ವಾರ್ ಯುದ್ಧ ವಿಮಾನ ಅಪಘಾತ: ತಿಂಗಳ ಹಿಂದಷ್ಟೇ ಜನಿಸಿದ್ದ ಗಂಡು ಮಗುವಿಗೆ ತಂದೆಯಾಗಿದ್ದ IAF ಪೈಲಟ್ ಸಾವು!
ದೇಶ

ಜಾಗ್ವಾರ್ ಯುದ್ಧ ವಿಮಾನ ಅಪಘಾತ: ತಿಂಗಳ ಹಿಂದಷ್ಟೇ ಜನಿಸಿದ್ದ ಗಂಡು ಮಗುವಿಗೆ ತಂದೆಯಾಗಿದ್ದ IAF ಪೈಲಟ್ ಸಾವು!

ಹರಿಯಾಣದ ರೋಹ್ಟಕ್‌ನ ಖೇರಿ ಸಾಧ್ ಗ್ರಾಮದ ಸಿಂಧು ಅವರು ಮಂಗಳವಾರ ಸಂಜೆ ವೀಡಿಯೊ ಕರೆ ಮಾಡಿ ತಮ್ಮ ಕುಟುಂಬದೊಂದಿಗೆ ಮಾತನಾಡಿದ್ದರು.

ಅಕ್ಟೋಬರ್ 7ರ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್! ಹಮಾಸ್ ನಾಯಕ ಇಸ್ಸಾನನ್ನು ಹೊಡೆದುರುಳಿಸಿದ ಇಸ್ರೇಲ್ ಸೇನಾಪಡೆ!
ವಿದೇಶ

ಅಕ್ಟೋಬರ್ 7ರ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್! ಹಮಾಸ್ ನಾಯಕ ಇಸ್ಸಾನನ್ನು ಹೊಡೆದುರುಳಿಸಿದ ಇಸ್ರೇಲ್ ಸೇನಾಪಡೆ!

ಇಸ್ಸಾ ನೇತೃತ್ವದಲ್ಲಿ ಹಮಾಸ್ ಪಡೆಗಳ ರಚನೆ, ತರಬೇತಿ ಮತ್ತು ಅಕ್ಟೋಬರ್ 7ರ ಮಾರಣಾಂತಿಕ ದಾಳಿ ನಡೆದಿತ್ತು.

ಛತ್ತೀಸ್‌ಗಢ: ಕಂಕೇರ್‌ನಲ್ಲಿ ಭದ್ರತಾ ಸಿಬ್ಬಂದಿ ಗುಂಡಿನ ಚಕಮಕಿ; ಮಹಿಳಾ ನಕ್ಸಲೈಟ್ ಸಾವು
ದೇಶ

ಛತ್ತೀಸ್‌ಗಢ: ಕಂಕೇರ್‌ನಲ್ಲಿ ಭದ್ರತಾ ಸಿಬ್ಬಂದಿ ಗುಂಡಿನ ಚಕಮಕಿ; ಮಹಿಳಾ ನಕ್ಸಲೈಟ್ ಸಾವು

ಕೊಟ್ರಿ ನದಿಯ ಇನ್ನೊಂದು ಬದಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಸದಸ್ಯರು ಇರುವ ಬಗ್ಗೆ ಬಂದ ಮಾಹಿತಿ ಆಧಾರದ ಮೇಲೆ ಅಮಟೋಲಾ ಮತ್ತು ಕಲ್ಪರ್ ಗ್ರಾಮಗಳ ನಡುವೆ ಕೂಂಬಿಂಗ್ ಪ್ರಾರಂಭಿಸಲಾಗಿದೆ.

ಪುಣೆ ಬಳಿ ಭೀಕರ ಅಪಘಾತ: ಪಿಕ್ ಅಪ್ ವಾಹನಕ್ಕೆ ಕಾರು ಡಿಕ್ಕಿ, ಎಂಟು ಮಂದಿ ದುರ್ಮರಣ!
ದೇಶ

ಪುಣೆ ಬಳಿ ಭೀಕರ ಅಪಘಾತ: ಪಿಕ್ ಅಪ್ ವಾಹನಕ್ಕೆ ಕಾರು ಡಿಕ್ಕಿ, ಎಂಟು ಮಂದಿ ದುರ್ಮರಣ!

ಪುಣೆ ಜಿಲ್ಲೆಯ ಜೆಜೂರಿ-ಮೋರ್ಗಾಂವ್ ರಸ್ತೆಯಲ್ಲಿ ರಾತ್ರಿ 7-15ರ ಸುಮಾರಿನಲ್ಲಿ ಈ ಅಪಘಾತ ನಡೆದಿದ್ದು, ವೇಗವಾಗಿ ಬಂದ ಕಾರು ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ

ಇಸ್ರೇಲ್​ ವೈಮಾನಿಕ ದಾಳಿ: ಇರಾನ್​ನ ಮೇಜರ್ ಜನರಲ್​ಗಳು, 6 ಪರಮಾಣು ವಿಜ್ಞಾನಿಗಳು ಸೇರಿ 78 ಮಂದಿ ಸಾವು
ವಿದೇಶ

ಇಸ್ರೇಲ್​ ವೈಮಾನಿಕ ದಾಳಿ: ಇರಾನ್​ನ ಮೇಜರ್ ಜನರಲ್​ಗಳು, 6 ಪರಮಾಣು ವಿಜ್ಞಾನಿಗಳು ಸೇರಿ 78 ಮಂದಿ ಸಾವು

ಇವರ ಜೊತೆಗೆ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಅಥವಾ ಐಆರ್‌ಜಿಸಿಯ ಕಮಾಂಡರ್ ಇನ್ ಚೀಫ್ ಮೇಜರ್ ಜನರಲ್ ಹೊಸೇನ್ ಸಲಾಮಿ, ಖತಮ್-ಅಲ್ ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿಯ ಕಮಾಂಡರ್ ಮೇಜರ್ ಜನರಲ್ ಘೋಲಮ್ ಅಲಿ ರಶೀದ್ ಸಹ ಕೊಲ್ಲಲ್ಪಟ್ಟಿದ್ದಾರೆ ಎಂದು ತಿಳಿಸಿದೆ.

Encounter: ಛತ್ತೀಸ್‌ಗಢದ ಬಿಜಾಪುರದಲ್ಲಿ ಮತ್ತೆ ಎನ್‌ಕೌಂಟರ್‌, ಇಬ್ಬರು ನಕ್ಸಲೀಯರ ಹತ್ಯೆ
ದೇಶ

Encounter: ಛತ್ತೀಸ್‌ಗಢದ ಬಿಜಾಪುರದಲ್ಲಿ ಮತ್ತೆ ಎನ್‌ಕೌಂಟರ್‌, ಇಬ್ಬರು ನಕ್ಸಲೀಯರ ಹತ್ಯೆ

ಶುಕ್ರವಾರ ರಾತ್ರಿಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.

ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ: ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಹತ್ಯೆ; 'ಯುವ ಜೋಡಿ' ಬಲಿ!
ವಿದೇಶ

ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ: ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಹತ್ಯೆ; 'ಯುವ ಜೋಡಿ' ಬಲಿ!

ಬುಧವಾರ ರಾತ್ರಿ 9 ಗಂಟೆ ಸುಮಾರಿನಲ್ಲಿ ವ್ಯಕ್ತಿಯೋರ್ವ ಸಂಗೀತ ಕಾರ್ಯಕ್ರಮದ ಹೊರಗಿರುವುದು ಕಂಡುಬಂದಿದೆ. ಅಲ್ಲಿ ಅಮೆರಿಕದ ಯಹೂದಿ ಸಮಿತಿಯು ಯುವ ಯಹೂದಿ ವೃತ್ತಿಪರರಿಗೆ ಸಂಗೀತ ಕಾರ್ಯಕ್ರಮ ಆಯೋಜಿಸಿತ್ತು.

ಜಮ್ಮು: ಪಾಕಿಸ್ತಾನ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ
ದೇಶ

ಜಮ್ಮು: ಪಾಕಿಸ್ತಾನ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ

ಸಬ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತೇಯಾಜ್ ಅವರು ಹುತಾತ್ಮರಾಗಿರುವುದಾಗಿ ಹಿರಿಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್: ಮಳೆ ಸಂಬಂಧಿತ ಅನಾಹುತ; 14 ಮಂದಿ ಸಾವು, ಮುಂದಿನ ಕೆಲವು ದಿನ ಭಾರಿ ಮಳೆಯ ಮುನ್ಸೂಚನೆ
ದೇಶ

ಗುಜರಾತ್: ಮಳೆ ಸಂಬಂಧಿತ ಅನಾಹುತ; 14 ಮಂದಿ ಸಾವು, ಮುಂದಿನ ಕೆಲವು ದಿನ ಭಾರಿ ಮಳೆಯ ಮುನ್ಸೂಚನೆ

ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.