Killed

ತೆಲಂಗಾಣ: ರಸ್ತೆ ಅಪಘಾತದಲ್ಲಿ ಮುಂಬೈ DCP ದುರ್ಮರಣ
"ಪತ್ತಾರೆ ಅವರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೈದರಾಬಾದ್‌ನಲ್ಲಿದ್ದರು ಎನ್ನಲಾಗಿದೆ.

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಅಪಘಾತ: 8 ಮಂದಿ ಸಾವು, 13 ಮಂದಿಗೆ ಗಾಯ
ಸಿಧಿ-ಬಹ್ರಿ ರಸ್ತೆಯ ಉಪ್ನಿ ಪೆಟ್ರೋಲ್ ಪಂಪ್ ಬಳಿ ನಸುಕಿನ ಜಾವ ಸುಮಾರು 2.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಗಾಯತ್ರಿ ತಿವಾರಿ ತಿಳಿಸಿದ್ದಾರೆ.

ಗಡಿಯಲ್ಲಿ ಕಳ್ಳಸಾಗಣೆ ಯತ್ನ ವಿಫಲ: ಬಾಂಗ್ಲಾದೇಶದ ಓರ್ವ ಪ್ರಜೆಯ ಹತ್ಯೆ- BSF
ಡಾರ್ಜಿಲಿಂಗ್ ಜಿಲ್ಲೆಯ ಖಲ್ಪಾರಾ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. 15-20 ಬಾಂಗ್ಲಾದೇಶಿ ದುಷ್ಕರ್ಮಿಗಳಿದ್ದ ಗುಂಪೊಂದು ಅಕ್ರಮವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದೆ.

ಮಧ್ಯ ಪ್ರದೇಶ: ವ್ಯಾನ್ ಗೆ ಕಸದ ವಾಹನ ಟ್ರಕ್ ಡಿಕ್ಕಿ; ಐವರ ಸಾವು, 20 ಮಂದಿಗೆ ಗಾಯ
ಕೆಲವು ವ್ಯಕ್ತಿಗಳು ವ್ಯಾನ್‌ನಲ್ಲಿ ಕುಳಿತಿದ್ದರೆ, ಮತ್ತೆ ಕೆಲವರು ವ್ಯಾನ್ ಮುಂದೆ ನಿಂತಿದ್ದಾಗ ಇದ್ದಕ್ಕಿದ್ದಂತೆ ವೇಗವಾಗಿ ಬಂದ ಕಸದ ವಾಹನ ಡಿಕ್ಕಿ ಹೊಡೆದಿದೆ.

ನಾಗ್ಪುರ: ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು
ದುರ್ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಸುತ್ತಮುತ್ತಲಿನ ದಟ್ಟಕಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತು.

ಉತ್ತರ ಪ್ರದೇಶ: ಬಸ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ನಾಲ್ವರ ಸಾವು, 6 ಮಂದಿಗೆ ಗಾಯ
ಛತ್ತೀಸ್‌ಗಢದಿಂದ ಬರುತ್ತಿದ್ದ ಬಸ್ ಮತ್ತು ಮಹಾರಾಷ್ಟ್ರದಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ ಎರಡೂ ಅಯೋಧ್ಯೆಯತ್ತ ಹೊರಟಿದ್ದವು.

ವಿಜಯಪುರ: 'ಭೀಮಾತೀರ' ಕುಖ್ಯಾತಿಯ ಬಾಗಪ್ಪ ಹರಿಜನ್ ಬರ್ಬರ ಹತ್ಯೆ!
ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ.

ಕುಂಭಮೇಳದಿಂದ ವಾಪಸಾಗುತ್ತಿದ್ದ ವೇಳೆ ಭೀಕರ ಅಪಘಾತ: ಸ್ಥಳದಲ್ಲೇ 9 ಮಂದಿ ದುರ್ಮರಣ
ಜಬಲ್‌ಪುರದಲ್ಲಿ ಮಿನಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಆಂಧ್ರ ಪ್ರದೇಶಕ್ಕೆ ಹಿಂತಿರುಗುತ್ತಿದ್ದ ವಾಹನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.

ರಷ್ಯಾ ಸೇನೆಯಲ್ಲಿದ್ದ ಭಾರತೀಯ ಪ್ರಜೆ ಉಕ್ರೇನ್ ನಲ್ಲಿ ಹತ್ಯೆ, ಮತ್ತೋರ್ವ ಗಾಯ
ಕೇರಳದ ಭಾರತೀಯ ಪ್ರಜೆಯ ಹತ್ಯೆಯ ನಂತರ, ರಷ್ಯಾದ ಮಿಲಿಟರಿಯಿಂದ ನೇಮಕಗೊಂಡ ಭಾರತೀಯ ಪ್ರಜೆಗಳನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಭಾರತವು ರಷ್ಯಾಕ್ಕೆ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.

