killer

ಕಿಲ್ಲರ್ ಚಿತ್ರದ ಟೀಸರ್

ಉದಯ್ ಪುರ ಟೈಲರ್ ಶಿರಚ್ಛೇದ ಮಾಡಿದ ಹಂತಕರಿಗೆ ಪಾಕ್ ಸಂಘಟನೆ ನಂಟು, 2014 ರಲ್ಲಿ ಕರಾಚಿಗೆ ಭೇಟಿ!
ಉದಯ್ ಪುರ ಟೈಲರ್ ಹತ್ಯೆ ಪ್ರಕರಣದ ಹಂತಕರಿಗೆ ಪಾಕಿಸ್ತಾನದ ಸಂಘಟನೆಯೊಂದರ ನಂಟು ಇತ್ತು ಎಂದು ರಾಜಸ್ಥಾನದ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಜೋ ಬೈಡನ್ ನನ್ನನ್ನು 'ಕೊಲೆಗೆಡುಕ' ಎಂದಿದ್ದಕ್ಕೆ ನನಗೆ ಚಿಂತೆಯಿಲ್ಲ: ವ್ಲಾಡಿಮಿರ್ ಪುಟಿನ್
ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ತಮ್ಮನ್ನು ʼಹಂತಕʼ ಎಂದು ಕರೆದಿದ್ದರ ಬಗ್ಗೆ ತಾವು ಹೆಚ್ಚು ಚಿಂತಿಸಿಲ್ಲ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೇ ಎಂಎಂ ಕಲ್ಬುರ್ಗಿ ಹಂತಕ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೇ ಹಿರಿಯ ಸಂಶೋಧಕ, ಪ್ರಗತಿಪರ ಚಿಂತಕ ಎಂಎಂ ಕಲ್ಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದವನು ಎಂಬುದು ಪತ್ತೆಯಾಗಿದೆ.

ಮೂವರು ಅಪ್ರಾಪ್ತರ ಅತ್ಯಾಚಾರ, ಕೊಲೆ.. ವೇಶ್ಯೆಯನ್ನೂ ಬಿಡದ ಕಾಮುಕನ ಬಂಧನ!
ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮಹಿಳೆಯರ ಪಾಲಿಗೆ ದುಃಸ್ವಪ್ನವಾಗಿದ್ದ ಸೀರಿಯಲ್ ರೇಪಿಸ್ಟ್, ಸೀರಿಯಲ್ ಕಿಲ್ಲರ್ ಓರ್ವನನ್ನು ಕೊನೆಗೂ ಬಂಧಿಸುವಲ್ಲಿ ಆಂಧ್ರ ಪೊಲೀಸರು ಯಶಸ್ವಿಯಾಗಿದ್ದಾರೆ.

ತಂದೆ ಹಂತಕನನ್ನು ನಾನು, ಸಹೋದರಿ ಪ್ರಿಯಾಂಕ ಕ್ಷಮಿಸಿದ್ದೇವೆ: ರಾಹುಲ್ ಗಾಂಧಿ
ತಂದೆ ರಾಜೀವ್ ಗಾಂಧಿಯವರ ಹಂತಕನನ್ನು ನಾನು ಹಾಗೂ ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯವರು ಕ್ಷಮಿಸಿದ್ದೇವೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ...

ಗೌರಿ ಲಂಕೇಶ್ ಹಂತಕರ ಸುಳಿವು ಲಭ್ಯವಾಗಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸುಳಿವು ಸಿಕ್ಕಿದೆ,

ಸಫಿಯಾ ಕೊಲೆಗಾರನಿಗೆ ಮರಣದಂಡನೆ ಶಿಕ್ಷೆ
ಕೊಡಗು ಜಿಲ್ಲೆಯ ಅಯ್ಯಂಗೇರಿ ಮೂಲದ ಸಫಿಯಾ ಎಂಬ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡಿನ ಉದ್ಯಮಿ ಕೆ.ಸಿ. ಹಂಸ (54) ಎಂಬುವರಿಗೆ ಗುರುವಾರ ಕಾಸರಗೋಡು ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ...

ಕೊಲೆ ಆರೋಪಿಗಳ ಸೆರೆ
ಕೆಲ ದಿನಗಳ ಹಿಂದೆ ನಡೆದಿದ್ದ ಫೈನಾನ್ಸ್ ಕಂಪನಿ ಉದ್ಯೋಗಿ ಅಮೂಲ್ ಕೃಷ್ಣನ್(27) ಕೊಲೆ ಪ್ರಕರಣದ ಸಂಬಂಧ ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ...

