ವಿದೇಶಇಬ್ಬರು ಮಲಯಾಳಿ ಗೆಳತಿಯರ ಹತ್ಯೆ: ಒಬ್ಬರಿಗೆ ಚಾಕುವಿನಿಂದ ಇರಿದು, ಮತ್ತೊಬ್ಬರ ಮೇಲೆ ಕಾರು ಹತ್ತಿಸಿದ್ದ ಭಾರತ ಮೂಲದ ಮಹಿಳೆ ಬಂಧನ!
ಒಬ್ಬರನ್ನು ಚಾಕುವಿನಿಂದ ಇರಿದು ಮತ್ತು ಇನ್ನೊಬ್ಬರ ಮೇಲೆ ಕಾರು ಹರಿಸಿ ಭೀಕರವಾಗಿ ಹತ್ಯೆಗೈದ ಆರೋಪದ ಮೇಲೆ 32 ವರ್ಷದ ಭಾರತೀಯ ಮೂಲದ ಮಹಿಳೆ ಅನಿಲಾ ಬೇಬಿಯನ್ನು ಬಂಧಿಸಲಾಗಿದೆ.