Killing Father

ಹರಿದ್ವಾರ: ತಂದೆ, ತಮ್ಮನನ್ನು ಕೊಚ್ಚಿ ಕೊಂದು ಫ್ರಿಡ್ಜ್ನಲ್ಲಿಟ್ಟಿದ್ದ 15 ವರ್ಷದ ಬಾಲಕಿಯ ಬಂಧನ!
ಮಾರ್ಚ್ 15 ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಜೋಡಿ ಕೊಲೆ ನಡೆದಿದ್ದು, ಅಂದಿನಿಂದ ಬಾಲಕಿ ಪರಾರಿಯಾಗಿದ್ದಳು. ಆಕೆಯ 19 ವರ್ಷದ ಗೆಳೆಯ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

'ಸ್ವಾತಂತ್ರ್ಯ ಬೇಕಿತ್ತು ಅದಕ್ಕೆ ತಂದೆಯನ್ನೆ ಕೊಂದೆ' ಪೊಲೀಸರ ಮುಂದೆ ಹಂತಕಿ ಮಗಳ ತಪ್ಪೊಪ್ಪಿಗೆ
ನನ್ನ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿತ್ತು. ಮರಳಿ ಸ್ವಾತಂತ್ರ್ಯ ಪಡೆಯುವ ನಿಟ್ಟಿನಲ್ಲಿ ತಂದೆಯನ್ನೇ ಕೊಂದಿದ್ದಾಗಿ ಹದಿನಾರರ ಹರೆಯದ ಹಂತಕಿ ಮಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ.

