ವಿದೇಶBSFನಿಂದ ಇಬ್ಬರು ಪಾಕಿಗಳ ಹತ್ಯೆ: ಭಾರತೀಯ ರಾಯಭಾರಿ ಕರೆಸಿಕೊಂಡು, ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ!
ಪಂಜಾಬ್ನ ತರ್ನ್ ತಾರನ್ ಜಿಲ್ಲೆಯಲ್ಲಿ ಶುಕ್ರವಾರ ಪಾಕಿಸ್ತಾನದ ಇಬ್ಬರು ಶಂಕಿತ ಒಳನುಸುಳುಕೋರರನ್ನು ಬಿಎಸ್ಎಫ್ ಹೊಡೆದುರುಳಿಸಿದ ನಂತರ ಪಾಕಿಸ್ತಾನ ಈ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.