ದೇಶಗೌರಿ ಹಂತಕರಿಂದ ಕೊಲೆಗೆ ಸಂಚು: ನನ್ನ ಧ್ವನಿ ಮತ್ತಷ್ಟು ಗಟ್ಟಿ- ಪ್ರಕಾಶ್ ರಾಜ್
ಹಿರಿಯ ಪತ್ರಕರ್ತೆ, ಗೌರಿ ಲಂಕೇಶ್ ಹಂತಕರಿಂದ ಕೊಲೆಗೆ ಸಂಚು ವರದಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ನಿರ್ದೇಶಕ ಪ್ರಕಾಶ್ ರಾಜ್ , ಈ ರೀತಿಯ ಬೆದರಿಕೆಗಳಿಂದ ನನ್ನ ಧ್ವನಿ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.