ದೇಶಪುಣೆ: ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ ಕೊಂದು ಎಸಿಪಿ ತಾನೂ ಆತ್ಮಹತ್ಯೆಗೆ ಶರಣು
ಮಹಾರಾಷ್ಟ್ರದ ಪುಣೆ ನಗರದಲ್ಲಿ 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ಒಬ್ಬರು ಸೋಮವಾರ ತಮ್ಮ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...