ರಾಜ್ಯಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಕ್ಕನನ್ನು ಪ್ರೀತಿಸಿದ ಕಾರಣಕ್ಕೆ ತಮ್ಮನಿಂದ ಪ್ರಿಯಕರನ ಹತ್ಯೆ
ಇದೇ ತಿಂಗಳ 5ರಂದು ಹೊನ್ನಘಟ್ಟ ಕೆರೆಯ ಅಂಗಳದ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಯುವಕನ ಶವ ಪ್ರಕರಣವನ್ನು ಭೇದಿಸಿರುವ ದೊಡ್ಡಬೆಳವಂಗಲ ಪೊಲೀಸರು, ಯುವಕನನ್ನು ಕೊಲೆ ಮಾಡಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.