killing

ಮಿರ್ವಾಜಾ ಫಾರೂಕ್ ಹತ್ಯೆ: 33 ವರ್ಷಗಳ ಬಳಿಕ ಹಿಜ್ಬುಲ್ ನ ಇಬ್ಬರ ಬಂಧನ! 
ದೇಶ

ಮಿರ್ವಾಜಾ ಫಾರೂಕ್ ಹತ್ಯೆ: 33 ವರ್ಷಗಳ ಬಳಿಕ ಹಿಜ್ಬುಲ್ ನ ಇಬ್ಬರ ಬಂಧನ! 

ಜಮ್ಮು-ಕಾಶ್ಮೀರ ಪೊಲೀಸರು 33 ವರ್ಷಗಳ ಹಿಂದೆ ನಡೆದಿದ್ದ ಕಣಿವೆಯ ಮೌಲ್ವಿ ಮಿರ್ವಾಜಾ ಮೊಹಮ್ಮದ್ ಫರೂಕ್ ಹತ್ಯೆ ಪ್ರಕರಣದ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. 

ಮಹಿಳೆಯರ ಹತ್ಯೆಯ ಹಿಂದಿನ ಕಥನವೇ ‘ಕ್ರೀಮ್’ ಸಿನಿಮಾ
ಸಿನಿಮಾ ಸುದ್ದಿ

ಮಹಿಳೆಯರ ಹತ್ಯೆಯ ಹಿಂದಿನ ಕಥನವೇ ‘ಕ್ರೀಮ್’ ಸಿನಿಮಾ

ಅಗ್ನಿ ಶ್ರೀಧರ್‌ ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್‌ ಬಸಂತ್‌ ನಿರ್ದೇಶನದ “ಕ್ರೀಮ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ನ್ ಹಂತದಲ್ಲಿದ್ದು, ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.

ಗ್ಯಾಂಗ್ ಸ್ಟರ್ ಅತಿಕ್ ಹತ್ಯೆ: ಯುಪಿ ಪೊಲೀಸರಿಗೆ ಎನ್ ಎಚ್ ಆರ್ ಸಿ ನೋಟಿಸ್ ಜಾರಿ 
ದೇಶ

ಗ್ಯಾಂಗ್ ಸ್ಟರ್ ಅತಿಕ್ ಹತ್ಯೆ: ಯುಪಿ ಪೊಲೀಸರಿಗೆ ಎನ್ ಎಚ್ ಆರ್ ಸಿ ನೋಟಿಸ್ ಜಾರಿ 

ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೀದಿ ನಾಯಿಗಳ ಹತ್ಯೆ: ಪಂಚಾಯಿತಿ ಅಧ್ಯಕ್ಷೆ, ಪತಿ ವಿರುದ್ಧ ಪ್ರಕರಣ ದಾಖಲಿಸಿದ ತಮಿಳುನಾಡು ಪೊಲೀಸರು
ದೇಶ

ಬೀದಿ ನಾಯಿಗಳ ಹತ್ಯೆ: ಪಂಚಾಯಿತಿ ಅಧ್ಯಕ್ಷೆ, ಪತಿ ವಿರುದ್ಧ ಪ್ರಕರಣ ದಾಖಲಿಸಿದ ತಮಿಳುನಾಡು ಪೊಲೀಸರು

ಬೀದಿನಾಯಿಗಳನ್ನು ಕೊಂದ ಆರೋಪದ ಮೇಲೆ ತಮಿಳುನಾಡಿನ ವಿರುದುನಗರ ಪೊಲೀಸರು ಶಂಕರಲಿಂಗಪುರದ ಪಂಚಾಯಿತಿ ಅಧ್ಯಕ್ಷೆ ಮತ್ತು ಆಕೆಯ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜಸ್ಥಾನ: ಗ್ಯಾಂಗ್ ಸ್ಟಾರ್ ರಾಜು ಥೇಟ್  ಹತ್ಯೆ ಪ್ರಕರಣ, ಐವರು ಆರೋಪಿಗಳ ಬಂಧನ
ದೇಶ

ರಾಜಸ್ಥಾನ: ಗ್ಯಾಂಗ್ ಸ್ಟಾರ್ ರಾಜು ಥೇಟ್  ಹತ್ಯೆ ಪ್ರಕರಣ, ಐವರು ಆರೋಪಿಗಳ ಬಂಧನ

ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ನಡೆದಿದ್ದ ಗ್ಯಾಂಗ್ ಸ್ಟಾರ್ ರಾಜು ಥೇಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇಎಂಐ  ಪಾವತಿಸಲು ಇಟ್ಟಿದ್ದ ಹಣದಿಂದ ಚಿನ್ನಾಭರಣ ಖರೀದಿ: ಪತ್ನಿಯನ್ನು ಹೊಡೆದು ಕೊಂದ ಆಟೋ ಚಾಲಕ!
ರಾಜ್ಯ

ಇಎಂಐ  ಪಾವತಿಸಲು ಇಟ್ಟಿದ್ದ ಹಣದಿಂದ ಚಿನ್ನಾಭರಣ ಖರೀದಿ: ಪತ್ನಿಯನ್ನು ಹೊಡೆದು ಕೊಂದ ಆಟೋ ಚಾಲಕ!

ಆಟೋ ರಿಕ್ಷಾ ಇಎಂಐ ಪಾವತಿಸಲು ಇಟ್ಟಿದ್ದ ನಗದನ್ನು ಬಳಕೆ ಮಾಡಿದ್ದಕ್ಕಾಗಿ ಆಟೋ ಚಾಲಕನೋರ್ವ ತನ್ನ ಪತ್ನಿಯನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸಿದ್ದಪುರದಲ್ಲಿ ವರದಿಯಾಗಿದೆ.

ಸಿಂಘು ಗಡಿಯಲ್ಲಿ ಹತ್ಯೆ: ಮೂವರು ಆರೋಪಿಗಳು ಆರು ದಿನ ಪೊಲೀಸ್ ಕಸ್ಟಡಿಗೆ , 2 ಎಸ್ ಐಟಿಗಳಿಂದ ತನಿಖೆ
ದೇಶ

ಸಿಂಘು ಗಡಿಯಲ್ಲಿ ಹತ್ಯೆ: ಮೂವರು ಆರೋಪಿಗಳು ಆರು ದಿನ ಪೊಲೀಸ್ ಕಸ್ಟಡಿಗೆ , 2 ಎಸ್ ಐಟಿಗಳಿಂದ ತನಿಖೆ

ಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ  ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಹರಿಯಾಣ ಪೊಲೀಸರು ರಚಿಸಿದ್ದಾರೆ.

ಪಿತ್ರಾರ್ಜಿತ ಆಸ್ತಿ ಪಡೆಯಲು 20 ವರ್ಷಗಳಲ್ಲಿ ಕುಟುಂಬದ 5 ಮಂದಿ ಹತ್ಯೆ ಮಾಡಿದ್ದವನ ಬಂಧನ
ದೇಶ

ಪಿತ್ರಾರ್ಜಿತ ಆಸ್ತಿ ಪಡೆಯಲು 20 ವರ್ಷಗಳಲ್ಲಿ ಕುಟುಂಬದ 5 ಮಂದಿ ಹತ್ಯೆ ಮಾಡಿದ್ದವನ ಬಂಧನ

ಆಸ್ತಿ ಕಲಹಗಳು ಮನುಷ್ಯನನ್ನು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುವಂತೆ ಮಾಡುತ್ತವೆ ಎನ್ನುವುದಕ್ಕೆ ಇಲ್ಲೊಂದು ಪ್ರಕರಣ ತಾಜಾ ಉದಹಾರಣೆಯಾಗಬಲ್ಲದು.

ಮಂಡ್ಯ: ಅತ್ತಿಗೆಯನ್ನು ಕೊಂದು ನಾದಿನಿ ಆತ್ಮಹತ್ಯೆ!
ರಾಜ್ಯ

ಮಂಡ್ಯ: ಅತ್ತಿಗೆಯನ್ನು ಕೊಂದು ನಾದಿನಿ ಆತ್ಮಹತ್ಯೆ!

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಅತ್ತಿಗೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ಕಂಬದಹಳ್ಳಿಯಲ್ಲಿ ನಡೆದಿದೆ.