ವಿದೇಶದಕ್ಷಿಣ ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ, 10 ಸೈನಿಕರು ಹುತಾತ್ಮ
ದಕ್ಷಿಣ ಆಫ್ಘಾನಿಸ್ತಾನದ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದ ಸಾಂಗಿನ್ ಜಿಲ್ಲೆಯ ಸೇನಾ ಚೆಕ್ ಪಾಯಿಂಟ್ ಬಳಿ ಶನಿವಾರ ಬಾಂಬ್ ಸ್ಫೋಟಗೊಂಡು ಹತ್ತು ಸೈನಿಕರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಸೈನ್ಯ ಪ್ರಕಟಣೆಯಲ್ಲಿ ತಿಳಿಸಿದೆ.