ದೇಶಗುಜರಾತ್: ಮಗಳನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಲಾಗದ್ದಕ್ಕೆ ಕುಟುಂಬವನ್ನು ಗುಂಡಿಟ್ಟು ಹತ್ಯೆ ಮಾಡಿದ ಉದ್ಯಮಿ
ಹಿರಿಯ ಮಗಳನ್ನು ಉನ್ನತ ವ್ಯಾಸಂಗಕ್ಕಾಗಿ ಆಸ್ಟ್ರೇಲಿಯಾಕ್ಕೆ ಕಳುಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಗಲಾಟೆ ನಡೆದ ನಂತರ ಗುಜರಾತಿನ ಉದ್ಯಮಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.