ದೇಶಮೇಘಾಲಯ: ಬಿಎಸ್ಎಫ್ ನಿಂದ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಚಾಲಕನ ಹತ್ಯೆ
ಮೇಘಾಲಯದ ಪೂರ್ವ ಖಾಸಿ ಹಿಲ್ಸ್ನಲ್ಲಿ ಜಾನುವಾರಗಳನ್ನು ಸಾಗಿಸುತ್ತಿದ್ದ 32 ವರ್ಷದ ಟ್ರಕ್ ಚಾಲಕನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್ ) ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.