kills

ಹದಿಹರೆಯದ ಯುವತಿಯನ್ನು ಸಾವಿನ ಬಾಗಿಲಿಗೆ ಕೊಂಡೊಯ್ದ ಅಪರೂಪದ ಕಾಯಿಲೆ!
ಬಹುತೇಕ ಮಕ್ಕಳು ಕೋವಿಡ್ ಲಕ್ಷಣ ರಹಿತ ಅಥವಾ ಸಾಧಾರಣ ಸೋಂಕಿಗೆ ತುತ್ತಾದರೂ ಬೆಂಗಳೂರಿನ 14 ವರ್ಷದ ಹದಿಹರೆಯದ ಯುವತಿಯೊಬ್ಬಳು ಅಪರೂಪದ ಕಾಯಿಲೆಯಿಂದಾಗಿ ಸಾವಿನ ಬಾಗಿಲು ಬಡಿದು, ಇದೀಗ ಚೇತರಿಸಿಕೊಂಡಿದ್ದಾಳೆ.

ಪತ್ನಿಯನ್ನು ಕೊಂದು ನಿವೃತ್ತ ಪೊಲೀಸ್ ಅಧಿಕಾರಿ ಆತ್ಮಹತ್ಯೆ
ಪತ್ನಿಯನ್ನು ಕೊಂದು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತಾವು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.

ತುಮಕೂರು: ಹಸು ಮೇಯಿಸಲು ಅಜ್ಜಿ ಜತೆ ತೆರಳಿದ್ದ ಬಾಲಕ ಚಿರತೆಗೆ ಬಲಿ
ತುಮಕೂರಿನಲ್ಲಿ ಚಿರತೆಗಳ ಹಾವಳಿ ದಿನೇ ದಿನೆ ಹೆಚ್ಚಾಗತ್ತಲೇ ಇದೆ. ಅಂಥದ್ದೇ ಮತ್ತೊಂದು ಪ್ರಕರಣ ಜಿಲ್ಲೆಯಲ್ಲಿ ನಡೆದಿದ್ದು, 5 ವರ್ಷದ ಪುಟ್ಟ ಬಾಲಕ ಚಿರತೆಗೆ ಬಲಿಯಾಗಿದ್ದಾನೆ.

ಅನಾರೋಗ್ಯಕ್ಕೀಡಾಗಿದ್ದ ನವಜಾತ ಹೆಣ್ಣು ಶಿಶುವನ್ನು ಮೊದಲ ಮಹಡಿಯಿಂದ ಎಸೆದ ಅಜ್ಜಿ
ಅನಾರೋಗ್ಯದಿಂದ ಬಳಲುತ್ತಿದ್ದ ನವಜಾತ ಶಿಶುವನ್ನು ಹುಟ್ಟಿದ ಮಗು ಹುಟ್ಟಿದ ಒಂಭತ್ತೇ ದಿನಕ್ಕೆ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪತಿಯನ್ನು ಕೊಂದು ಅಡುಗೆ ಮನೆಯಲ್ಲಿ ಹೂತಿಟ್ಟ ಪತ್ನಿ ಮಾಡಿದ್ದೇನು ಗೊತ್ತಾ?
ಪತಿಯೊಬ್ಬಳು ತನ್ನ ಗಂಡನನ್ನು ಕೊಂದು ಶವವನ್ನು ಅಡುಗೆ ಮನೆಯಲ್ಲಿ ಹೂತು ಹಾಕಿ ಸುಮಾರು ಒಂದು ತಿಂಗಳ ಕಾಲ ಶವವನ್ನು ಹೂತ ಸ್ಥಳದಲ್ಲಿಯೇ ಅಡುಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ

ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ: ಪತಿಯಿಂದ ಮೂವರು ಮಕ್ಕಳು, ಪತ್ನಿಯ ಕತ್ತು ಸೀಳಿ ಬರ್ಬರ ಹತ್ಯೆ
ವ್ಯಕ್ತಿಯೊಬ್ಬ ತನ್ನ 2 ತಿಂಗಳ ಹಸುಗೂಸು ಸೇರಿ ಮೂವರು ಮಕ್ಕಳು ಹಾಗೂ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ...

ಬೆಳಗಾವಿ: ಕೌಟುಂಬಿಕ ಕಲಹ ಪತ್ನಿಗಾಗಿ ತಾಯಿಯನ್ನೇ ಕೊಚ್ಚಿ ಕೊಂದ ಮಗ!
ತಾಯಿಯೊಂದಿಗೆ ಜಗಳವಾಡಿ ಹೆಂಡತಿ ಮನೆ ಬಿಟ್ಟು ಹೋದ ಕಾರಣ ಸಿಟ್ಟಿಗೆದ್ದ ಮಗ ಹೆತ್ತ ತಾಯಿಯನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಹಿಂಡಲಗಾ-ಸುಳಗಾ ...

ಅನೈತಿಕ ಸಂಬಂಧ ಶಂಕೆ: ಪತ್ನಿಯ ಸ್ನೇಹಿತನ ತಾಯಿಯ ಹತ್ಯೆ!
ತನ್ನ ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಆಕೆಯ ಸ್ನೇಹಿತನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ. ...

ಇಟಲಿ: ಸೇತುವೆ ಕುಸಿತದಿಂದ 37 ಸಾವು, ದೇಶಾದ್ಯಂತ ಆಕ್ರೋಶ ಸ್ಪೋಟ
ಸೇತುವೆಯೊಂದು ಕುಸಿದ ಪರಿಣಾಮ ಸುಮಾರು 37 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

