ವಿದೇಶದೇಶ ಬಿಟ್ಟು ಹೋಗದಂತೆ ಮಲೇಷ್ಯನ್ನರಿಗೆ ದಿಗ್ಭಂಧನ ಹೇರಿದ ಉತ್ತರ ಕೊರಿಯಾ!
ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಮಲ ಸಹೋದರ ಕಿಮ್ ಜಾಂಗ್ ನಮ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೇಷ್ಯಾ ವಿರುದ್ಧ ಕೆಂಗಣ್ಣು ಬೀರಿದ್ದು, ತನ್ನ ದೇಶದಲ್ಲಿರು ಮಲೇಷ್ಯಾ ನಾಗರಿಕರು ದೇಶ ಬಿಟ್ಟು ತೆರಳದಂತೆ ಉತ್ತರ ಕೊರಿಯಾ ದಿಗ್ಭಂಧನ ಹೇರಿದೆ.