ವಿದೇಶಉತ್ತರ ಕೊರಿಯಾ ಸರ್ವಾಧಿಕಾರಿಯೊಂದಿಗೆ ಮಾತುಕತೆ ನಡೆಸಲು ಸಿದ್ಧ: ಅಮೆರಿಕ ಅಧ್ಯಕ್ಷ ಟ್ರಂಪ್
ಅಮೆರಿಕ ಮೇಲೆ ಅಣ್ವಸ್ತ್ರ ದಾಳಿ ಮಾಡುತ್ತೇನೆಂದು ಯುದ್ಧೋತ್ಸಾಹ ಪ್ರದರ್ಶಿಸಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ...