ಮೇ 25ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ.