ಸೌದಿ ಅರೇಬಿಯಾದಲ್ಲಿ ಮಹಿಳೆಯರು ಇದೇ ಮೊದಲ ಬಾರಿಗೆ ಸ್ಟೇಡಿಯಂನಲ್ಲಿ ಫುಟ್ಬಾಲ್ ಪಂದ್ಯ ವೀಕ್ಷಿಸುವ ಮೂಲಕ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ.