King Cobra

ಫೋಟೋಗೆ ಪೋಸ್ ಕೊಡುತ್ತಿದ್ದಾಗಲೇ ಬಿಹಾರದ ಸ್ನೇಕ್ ಲೇಡಿಗೆ ಕಚ್ಚಿದ king cobra; 51ನೇ ಬಾರಿ ಕಡಿತ! Video
ಹಾವು ಆಕಸ್ಮಿಕವಾಗಿ ಜಾನಕಿ ದೇವಿಗೆ ಕಚ್ಚಿದ್ದು, ಕೂಡಲೇ ಅವರನ್ನು ನೇಪಾಳದ ತ್ರಿವೇಣಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ.

ತರಗತಿಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ: ಬುಸ್..ಬುಸ್.. ಶಬ್ಧ ಕೇಳಿ ಬೆಚ್ಚಿ ಬಿದ್ದ ಶಿಕ್ಷಕರು; ಮಕ್ಕಳ ಹೊರಗೆ ಕಳುಹಿಸಿ ರಕ್ಷಣೆ..!
ತರಗತಿಯಲ್ಲಿ ಹಾವು ಬುಸುಗುಟ್ಟುತ್ತಿರುವುದು ಕಂಡು ಬಂದಿತ್ತು. ಇದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿದ ಶಿಕ್ಷಕರು, ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

'ಕಾಳಿಂಗ ಸರ್ಪ'ದ ಜೊತೆ ಫೋಟೋಗೆ 4 ಸಾವಿರ ರೂ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು
ಅರಣ್ಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ, ರಕ್ಷಿಸಲ್ಪಟ್ಟ ಕಾಳಿಂಗ ಸರ್ಪವನ್ನು ಸೆರೆಯಲ್ಲಿ ಇಡುವುದು ಹಾವಿನ ಮೇಲೆ ಒತ್ತಡವನ್ನುಂಟುಮಾಡುತ್ತದೆ.

15 ನಿಮಿಷಕ್ಕೂ ಹೆಚ್ಚು ಕಾಲ ಕಾಳಿಂಗ ಸರ್ಪದೊಂದಿಗೆ ಕಾದಾಟ: ಮಾಲೀಕನ ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಹಾವಿನೊಂದಿಗೆ ಸುಮಾರು ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಭೀಮಾ ನಾಯಿ, ಸುಮಾರು 12 ಅಡಿ ಸರ್ಪವನ್ನು ಮೂರು ತುಂಡುಗಳನ್ನಾಗಿ ಮಾಡಿ ಕೊಂದಿದೆ.

ಒಂದಲ್ಲ, ಎರಡಲ್ಲ... ಕಾಳಿಂಗ ಸರ್ಪದಲ್ಲಿ 4 ವಿಭಿನ್ನ ಪ್ರಭೇದ: ಹೊಸ ಅಧ್ಯಯನದಿಂದ ಸಾಬೀತು
ಕಾಳಿಂಗ ಸರ್ಪವನ್ನು ಇಲ್ಲಿಯವರೆಗೆ ಒಂದೇ ಜಾತಿಯೆಂದು ಪರಿಗಣಿಸಲಾಗಿತ್ತು. ಕಿಂಗ್ ಕೊಬ್ರಾ ಸಂರಕ್ಷಣೆಯ ಕೆಲಸಕ್ಕಾಗಿ ಹೆಸರುವಾಸಿಯಾಗಿರುವ ಗೌರಿ ಶಂಕರ್ ಅವರು ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಹಲವಾರು ದೇಶಗಳಲ್ಲಿ ಸುಮಾರು 10 ವರ್ಷಗಳ ಕಾಲ ಅಧ್ಯಯನ ನಡೆಸಿದ್ದಾರೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಿಂಗ್ ಕೋಬ್ರಾ, ಇತರೆ ಪ್ರಾಣಿಗಳಿಗೆ ಮೈಕ್ರೋಚಿಪ್ ಅಳವಡಿಕೆ
ಸಸ್ತನಿಗಳು, ಪಕ್ಷಿಗಳು, ಸರೀಸೃಪಗಳು ಸೇರಿದಂತೆ 1200ಕ್ಕೂ ಹೆಚ್ಚು ಪ್ರಾಣಿಗಳನ್ನು ಪಿಲಿಕುಳ ಜೈವಿಕ ಉದ್ಯಾನ ಹೊಂದಿದೆ.

ಜೀವದ ಹಂಗು ತೊರೆದು ಬಾವಿಗೆ ಬಿದ್ದಿದ್ದ ನಾಗರಹಾವು ರಕ್ಷಿಸಿದ ಉರಗ ಪ್ರೇಮಿ
ತೋಟವೊಂದರಲ್ಲಿ ಇದ್ದ ಬಾವಿಗೆ ನಾಗರಹಾವೊಂದು ಬಂದು ಬಿದ್ದಿದ್ದು, ಮೇಲೇರಿ ಬರಲಾಗದೇ ಒದ್ದಾಡುತ್ತಿತ್ತು. ಇದನ್ನು ಕಂಡ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ: ಅಡುಗೆ ಮನೆಯೊಳಗೆ ಬುಸ್..ಬುಸ್: 12 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಹೌಹಾರಿದ ಕುಟುಂಬ!
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಳವಳ್ಳಿಯಲ್ಲಿ 12 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.

ಆಗುಂಬೆ ಬಳಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪ ರಕ್ಷಣೆ; ವಿಡಿಯೋ!
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಸುಮಾರು 12.5 ಕೆಜಿ ತೂಕದ ಮತ್ತು ಬರೋಬ್ಬರಿ 15 ಅಡಿ ಉದ್ದದ ಅಪರೂಪದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ.

