kingpin

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ- BJP
ದಲಿತರ, ಶೋಷಿತರ ಹಣ ಲೂಟಿ ಮಾಡಿದ ಭ್ರಷ್ಟರನ್ನು ಬಿಜೆಪಿ ಎಂದಿಗೂ ಬಿಡುವುದಿಲ್ಲ! ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದೆ.

FedEx ಹಗರಣ: ಕಿಂಗ್ ಪಿನ್ ಬಾಂಗ್ಲಾದೇಶದಲ್ಲಿರುವುದು ಪತ್ತೆ; ಗುಜರಾತ್, ಮಹಾರಾಷ್ಟ್ರದಿಂದ ಏಳು ಮಂದಿಯ ಬಂಧನ
ಇತ್ತೀಚೆಗೆ ಚೆನ್ನೈ ನಿವಾಸಿಯೊಬ್ಬರು 1.18 ಕೋಟಿ ರೂ. ವಂಚನೆ ಮಾಡಿರುವ ಪ್ರಕರಣದ ತನಿಖೆಯ ವೇಳೆ ಇದು ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರ ಮತ್ತು ಗುಜರಾತ್‌ನ ಏಳು ಮಂದಿಯನ್ನು ಬಂಧಿಸಲಾಗಿದೆ.

ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್ಪಿನ್ ಶಿವಕುಮಾರ್ ಕೊರೋನಾಗೆ ಬಲಿ
ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್‌ನಿಂದ ಮಂಗಳವಾರ ಸಾವನ್ನಪ್ಪಿದ್ದಾನೆ.

ಹನಿಟ್ರ್ಯಾಪ್: ಬಲವಂತವಾಗಿ 24 ಕಾಲೇಜು ಯುವತಿಯರು ವಿಐಪಿಗಳ ಮಂಚಕ್ಕೆ, ಎಸ್ ಐಟಿ ಮುಂದೆ ಕಿಂಗ್ ಪಿನ್ ಹೇಳಿಕೆ
ಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದಲ್ಲಿ 8 ಮಾಜಿ ಸಚಿವರು ಹಾಗೂ 12 ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧನ
ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ನನ್ನು ಕೊಚ್ಚಿಯ ವಿಮಾನ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಪರೇಷನ್ ಕಮಲ 'ಕಿಂಗ್ ಪಿನ್' ಮನೆ ಮೇಲೆ ಪೊಲೀಸರ ದಾಳಿ; ದಾಖಲೆ ವಶ
ಸಮ್ಮಿಶ್ರ ಸರ್ಕಾರ ಪತನಕ್ಕೆ ಸಂಚು ರೂಪಿಸಿ ಆಪರೇಷನ್ ಕಮಲದ ಕಿಂಗ್ ಪಿನ್ ಗಳ ಮನೆ ಮೇಲೆ ದಾಳಿ ನಡೆದಿದೆ....

ಬಿಹಾರ: ವಸತಿ ನಿಲಯದಲ್ಲಿ ಶೋಷಣೆ ಪ್ರಕರಣ : ಕಿಂಗ್ ಪಿನ್ ನಿಂದ 40 ಪೋನ್ ನಂಬರ್ಸ್ ವಶ
ಮುಜಫ್ಪರ್ ಪುರ್ ವಿನ ಸೆಂಟ್ರಲ್ ಜೈಲಿನಲ್ಲಿರುವ ಪ್ರಮುಖ ಆರೋಪಿ ಬ್ರಜೇಶ್ ಠಾಕೂರ್ ನಿಂದ 40ಪೋನ್ ನಂಬರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

