ರಾಜ್ಯಕೆಇಎ ಪರೀಕ್ಷಾ ಅಕ್ರಮದ ಕಿಂಗ್ಪಿನ್ ಆರ್.ಡಿ. ಪಾಟೀಲ್ ಪರಾರಿ: CCTVಯಲ್ಲಿ ದೃಶ್ಯ ಸೆರೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್ಪಿನ್ ಆರ್.ಡಿ. ಪಾಟೀಲ್ ನಗರದ ವಸತಿ ಸಮುಚ್ಚಯದಿಂದ ಸೋಮವಾರ ಪರಾರಿಯಾಗಿದ್ದು, ಆತ ಕಾಪೌಂಡ್ ಹಾರಿ ಪರಾರಿಯಾದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.