Kings XI Punjab

ಆಡಿದ್ದು ಒಂದೇ ಪಂದ್ಯ; ಐಪಿಎಲ್‍ನಿಂದ ಹೊರಬಿದ್ದ 8.4 ಕೋಟಿಗೆ ಬಿಕರಿಯಾಗಿದ್ದ ಆಟಗಾರ!
12ನೇ ಆವೃತ್ತಿಯ ಐಪಿಎಲ್ ನಲ್ಲಿ 8.4 ಕೋಟಿ ರುಪಾಯಿಗೆ ಬಿಕರಿಯಾಗಿದ್ದ ಕಿಂಗ್ಸ್ ಇಲೆವೆನ್ ತಂಡದ ಆಟಗಾರ ಒಂದೇ ಒಂದು ಪಂದ್ಯ ಆಡಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ರಾಜಸ್ಥಾನ, ಚೆನ್ನೈ ಬಳಿಕ ಐಪಿಎಲ್‍ನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಮಾನತು?
ಮ್ಯಾಚ್ ಫಿಕ್ಸಿಂಗ್ ನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಅಮಾನತುಗೊಂಡಿತ್ತು. ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಐಪಿಎಲ್‍ನಿಂದ ಅಮಾನತುಗೊಳ್ಳುವ ಸಾಧ್ಯತೆಯಿದೆ.

ಜಪಾನ್‌ನಲ್ಲಿ ಕಿಂಗ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾಗೆ 2 ವರ್ಷ ಜೈಲು ಶಿಕ್ಷೆ!
ಬಾಲಿವುಡ್ ನಟಿ ಪ್ರೀತಿ ಜಿಂಟಾರ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾಗೆ ಜಪಾನ್ ನಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಕೊನೆಯ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ರೋಚಕ ಜಯ
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ..? ಎಂದ ಟ್ರಾಲಿಗರಿಗೆ ಖಡಕ್ ತಿರುಗೇಟು ಕೊಟ್ಟ ಮಯಾಂತಿ ಲ್ಯಾಂಗರ್!
ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ ಎಂದು ಕಾಲೆಳೆಯುವ ಪ್ರಯತ್ನ ಮಾಡಿದ ಟ್ರೋಲಿಗರಿಗೆ ಖ್ಯಾತ ನಿರೂಪಕಿ ಮಯಾಂತಿ ಲ್ಯಾಂಗರ್ ಖಡಕ್ ತಿರುಗೇಟು ನೀಡಿದ್ದಾರೆ.

ರಾಜಸ್ಥಾನ ವಿರುದ್ಧದ ಗೆಲುವಿನ ಬಳಿಕ ಆರ್ ಅಶ್ವಿನ್ 'ಭಲ್ಲೆ ಭಲ್ಲೆ' ಭಾಂಗ್ರಾ ಡ್ಯಾನ್ಸ್ ವಿಡಿಯೋ ವೈರಲ್!
ತವರು ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ರೋಚಕ ಗೆಲುವು ಸಾಧಿಸಿದ್ದು, ಗೆಲುವಿನ ಬಳಿಕ ಮೈದಾನದಲ್ಲಿ ಅಶ್ವಿನ್ ಬಳಗ ಮಾಡಿದ ಭಾಂಗ್ರಾ ಡ್ಯಾನ್ಸ್ ಇದೀಗ ವೈರಲ್ ಆಗಿದೆ.

ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ವಿರುದ್ಧ 3 ವಿಕೆಟ್ ಗಳ ರೋಚಕ ಜಯ
ತೀವ್ರ ಕುತೂಹಲ ಕೆರಳಿಸಿದ್ದ ಕಿಂಗ್ಸೆ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಯ ಎಸೆತದಲ್ಲಿ ಗೆಲುವಿನ ರನ್ ಗಳಿಸಿ 3 ವಿಕೆಟ್ ರೋಚಕ ಗೆಲುವು ಸಾಧಿಸಿದೆ.

ಕರ್ನಾಟಕದ ಆಟಗಾರರ ಕಮಾಲ್; ಹೈದರಾಬಾದ್ ವಿರುದ್ಧ ಪಂಜಾಬ್ ಗೆ 6 ವಿಕೆಟ್ ಜಯ
ಮೊಹಾಲಿಯಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 6 ವಿಕೆಟ್ ಗಳ ಜಯ ದಾಖಲಿಸಿದೆ.

ಧೋನಿಯ ಚಾಣಾಕ್ಷ ರನೌಟ್, ಆದರೆ ನಾಟೌಟ್; ಯಾಕೆ ಅಂತೀರಾ ಈ ವಿಡಿಯೋ ನೋಡಿ?
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಎಂಎಸ್ ಧೋನಿ ಹಿಮ್ಮುಖವಾಗಿ ರನೌಟ್ ಮಾಡುವುದರಲ್ಲಿ ನಿಸ್ಸೀಮರು. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ...

