KIOCL

Watch | BMTC ಬಸ್ ಹರಿದು ಮಹಿಳೆ ಸಾವು, ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದ ಷಡ್ಯಂತ್ರ: HDK; CM ಗೆ ಅನಾರೋಗ್ಯ 2 ದಿನ ವಿಶ್ರಾಂತಿ

ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದ ಷಡ್ಯಂತ್ರ: ಕುಮಾರಸ್ವಾಮಿ ಆರೋಪ
ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಸಹಿ ಹಾಕಿದ್ದೇ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಉಳಿಸಲು.

KIOCL, HMT ಬಗ್ಗೆ ರಾಜ್ಯ ಸರ್ಕಾರದಿಂದ ಅಪ ಪ್ರಚಾರ: ಹೆಚ್.ಡಿ ಕುಮಾರಸ್ವಾಮಿ ಕಿಡಿ
ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ.

ಭೂಮಿ ಹಿಂದಿರುಗಿಸಿ; 1,349 ಕೋಟಿ ರೂ ಬಾಕಿ ಪಾವತಿಸಿ: KIOCLಗೆ ಅರಣ್ಯ ಇಲಾಖೆ ಸೂಚನೆ
ಸಂಸ್ಥೆಯು 1,334.33 ಹೆಕ್ಟೇರ್ ಅರಣ್ಯ ಮತ್ತು ಕಂದಾಯ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕಿದ್ದು, ಅರಣ್ಯ ಇಲಾಖೆಗೆ 1,349.53 ಕೋಟಿ ರೂಪಾಯಿ ಪಾವತಿಸಬೇಕಿದೆ.

ಸಂಡೂರು ಅರಣ್ಯದಲ್ಲಿ ಗಣಿಗಾರಿಕೆ: ಕೇಂದ್ರಕ್ಕೂ ಮುನ್ನ ಒಪ್ಪಿಗೆ ನೀಡಿದ್ದು ರಾಜ್ಯ ಸರ್ಕಾರ- ಎಚ್.ಡಿ. ಕುಮಾರಸ್ವಾಮಿ
ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸುಮಾರು 404 ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವ ಮುನ್ನಾ ರಾಜ್ಯ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿತ್ತು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಹೇಳಿದ್ದಾರೆ. .

ದೇವದಾರಿ ಕಬ್ಬಿಣದ ಅದಿರು ಪ್ರದೇಶದಲ್ಲಿ ಗಣಿಗಾರಿಕೆಗೆ ಕೆಐಒಸಿಎಲ್ ಅನುಮತಿ
ಬಳ್ಳಾರಿ ಜಿಲ್ಲೆಯ ಸಂಡೂರಿನ ದೇವದಾರಿ ಕಬ್ಬಿಣದ ಅದಿರು ಪ್ರದೇಶದಲ್ಲಿ ಕಬ್ಬಿಣ ಮತ್ತು ಮ್ಯಾಂಗನೀಸ್ ಅದಿರು ಗಣಿಗಾರಿಕೆ ನಡೆಸಲು ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್(ಕೆಐಒಸಿಎಲ್) ಗೆ ಕೇಂದ್ರ ಪರಿಸರ, ಅರಣ್ಯ...

ಕರ್ನಾಟಕದ ದೇವದರಿ ಪರ್ವತ ಶ್ರೇಣಿಯಲ್ಲಿ ಕೆಐಒಸಿಎಲ್‌ನಿಂದ ಗಣಿಗಾರಿಕೆಗೆ ಕೇಂದ್ರದ ತಾತ್ವಿಕ ಅನುಮೋದನೆ!
ಬಳ್ಳಾರಿಯ ದೇವದರಿ ಪರ್ವತ ಶ್ರೇಣಿಯಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಕೆಐಓಸಿಎಲ್ ಗೆ ತಾತ್ವಿಕ ಅನುಮೋದನೆ ನೀಡಿದೆ.

ಮೈಸೂರಿನಲ್ಲಿ ಚಿನ್ನದ ನಿಕ್ಷೇಪ ಪತ್ತೆ, ಶೋಧ ಕಾರ್ಯಾಚರಣೆ ನಡೆಸಲು ಕೆಐಒಸಿಎಲ್ ಸಜ್ಜು
ಮೈಸೂರಿನಲ್ಲಿ ಚಿನ್ನ ಹಾಗೂ ತಮಿಳು ನಾಡಿನಲ್ಲಿ ಕಬ್ಬಿಣ ನಿಕ್ಷೇಪಗಳು ಪತ್ತೆಯಾಗಿದೆ

ಕೆಐಒಸಿಎಲ್-ಎಂಇಸಿಎಲ್ ಜಂಟಿ ಉದ್ಯಮ
ಭೂಮಿಯಲ್ಲಿನ ಖನಿಜ ನಿಕ್ಷೇಪಗಳನ್ನು ಅನ್ವೇಷಣೆ ಮಾಡಲು ಸರ್ಕಾರಿ ಸ್ವಾಮ್ಯದಕಂಪನಿಗಳಾದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ...

