Kiran Bedi

'ಮಹಿಳೆಯರು ಯಾವತ್ತಿಗೂ ಪುರುಷರಿಗಿಂತ ಹೆಚ್ಚು ಶ್ರೇಷ್ಠರು': ಕಿರಣ್ ಬೇಡಿ; 12 ಸಾಧಕಿಯರಿಗೆ TNIE ದೇವಿ ಪ್ರಶಸ್ತಿ ಪ್ರದಾನ
'ನೀವು ಮಹಿಳೆಗೆ ಏನು ಕೊಟ್ಟರೂ ಆಕೆ ಅದನ್ನು ಶ್ರೇಷ್ಠಗೊಳಿಸುತ್ತಾಳೆ' ಇದು ಮಾಜಿ ಪೊಲೀಸ್ ಅಧಿಕಾರಿ ಹಾಗೂ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಮಾತು. ನಿನ್ನೆ ಚೆನ್ನೈನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ದೇವಿ ಪ್ರಶಸ್ತಿಗಳ 23 ನೇ ಆವೃತ್ತಿಯಲ್ಲಿ 12 ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಆಲಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ: ಕಿರಣ್ ಬೇಡಿ ವಿರುದ್ಧ 'ಅಧಿಕಾರ ದುರುಪಯೋಗ ಆರೋಪ ಮಾಡಿದ ಪುದುಚೇರಿ ಸಿಎಂ
ಶನಿ ಪಯರ್ಚಿ ಹಬ್ಬ ಪ್ರಾರಂಭವಾಗುವುದಕ್ಕೆ ಕೇವಲ 48 ಗಂಟೆಗಳ ಮೊದಲು ತಿರುನಲ್ಲಾರ್ ಶನಿಶ್ಚರ' ದೇವಸ್ಥಾನಕ್ಕೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹಿಂದೂಗಳ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಆರೋಪಿದ್ದಾರೆ. ಇದು . ಗವರ್ನರ್ ಅವರ

ಸಂಚಾರಿ ನಿಯಮ ಉಲ್ಲಂಘನೆ: ಪುದುಚೇರಿ ಸಿಎಂ - ಗವರ್ನರ್ ನಡುವೆ ಟ್ವೀಟ್ ವಾರ್, ಏಟು-ಎದಿರೇಟು!
ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್ ವಾರ್ ನಡೆದಿದೆ.

ಆಂಧ್ರಪ್ರದೇಶ, ತೆಲಂಗಾಣಕ್ಕೆ ನೂತನ ರಾಜ್ಯಪಾಲರ ನೇಮಕ: ರೇಸ್ ನಲ್ಲಿ ಕಿರಣ್ ಬೇಡಿ, ಸುಮಿತ್ರಾ ಮಹಾಜನ್
ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಂಪುಟ ರಚನೆ ಕಾರ್ಯವೂ ಆಗಿದ್ದು, ಆಡಳಿತ ಯಂತ್ರ ಪ್ರಾರಂಭಗೊಂಡಿದೆ....

ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕೆಗಳಲ್ಲಿ ಮಧ್ಯ ಪ್ರವೇಶ ಅಧಿಕಾರ ರಾಜ್ಯಪಾಲರಿಗೆ ಇಲ್ಲ: ಮದ್ರಾಸ್ ಹೈಕೋರ್ಟ್
ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲರಾದ ಕಿರಣ್ ಬೇಡಿ ಅವರಿಗೆ ಇಲ್ಲ ಎಂದು ಮದ್ರಾಸ್ ಹೈ ಕೋರ್ಟ್ ಹೇಳಿದೆ.

ಪುದುಚೇರಿ: ಹೆಲ್ಮೆಟ್ ಧರಿಸದ 30 ಸಾವಿರ ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲು
ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಹಾಲಿ ಪುದುಚೇರಿ ರಾಜ್ಯಪಾಲೆ ಕಿರಣ್ ಬೇಡಿ ಅವರು ಸ್ವತಃ ರಸ್ತೆಗಿಳಿದು ಹೆಲ್ಮೆಟ್ ಧರಿಸದ ಬೈಕ್ ಸವಾರರ ವಿರುದ್ಧ ಕಿಡಿ ಕಾರಿದ್ದಾರೆ. ಪರಿಣಾಮ ಪುದುಚೇರಿಯಲ್ಲಿ ಈ ವರೆಗೂ ಹೆಲ್ಮೆಟ್ ಧರಿಸದ 30 ಸಾವಿರ ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ದೆಹಲಿ ಆಯ್ತು ಈಗ ಪುದುಚೇರಿ ಸರದಿ, ರಾಜ್ಯಪಾಲ ಕಿರಣ್ ಬೇಡಿ ವಿರುದ್ಧ ಸಿಎಂ ನಾರಾಯಣ ಸ್ವಾಮಿ ಕಿಡಿ
ದೆಹಲಿ ಬಳಿಕ ಇದೀಗ ಮತ್ತೊಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಆರಂಭವಾಗಿದೆ.

ವಿಡಿಯೋ: ಗಾಂಧಿ ಜಯಂತಿ ವೇದಿಕೆಯಲ್ಲೇ ಕಿತ್ತಾಡಿದ ಕಿರಣ್ ಬೇಡಿ-ಎಐಎಡಿಎಂಕೆ ಶಾಸಕ
ಶಾಸಕರ ಭಾಷಣದ ಅವಧಿಗೆ ಸಂಬಂಧಿಸಿದಂತೆ ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹಾಗೂ ಎಐಎಡಿಎಂಕೆ ಶಾಸಕ ಎ...

ಫ್ರಾನ್ಸ್ ಫೀಫಾ ವಿಶ್ವಕಪ್ ಗೆದ್ದಿದ್ದಕ್ಕೆ ಕಿರಣ್ ಬೇಡಿ ಪಾಂಡಿಚರಿ ಜನತೆಗೆ ಅಭಿನಂದನೆ ಸಲ್ಲಿಸಿದ್ದೇಕೆ ಗೊತ್ತಾ?
2018ರ ಫೀಫಾ ವಿಶ್ವಕಪ್ ಫೈನಲ್ಸ್ ನಲ್ಲಿ ಕ್ರೊವೇಷಿಯಾ ವಿರುದ್ಧ ಫ್ರಾನ್ಸ್ ಜಯ ಗಳಿಸಿದ್ದು, ಪುದುಚರಿ ರಾಜ್ಯಪಾಲೆ ಕಿರಣ್ ಬೇಡಿ ಪುದುಚೆರಿಯ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

