ಬಾಲಿವುಡ್ಮತ್ತೊಬ್ಬ ಬಾಲಿವುಡ್ ನಟನಿಗೆ ಕೊರೋನಾ: ಹೋಮ್ ಕ್ವಾರಂಟೈನ್ ನಲ್ಲಿ ಕಿರಣ್ ಕುಮಾರ್
ಲಾಕ್ ಡೌನ್ ನಡುವೆಯೂ ಮುಂಬೈನಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಹಿಂದಿ ಚಲನಚಿತ್ರ ಹಾಗೂ ಕಿರುತೆರೆಯ ಹಿರಿಯ ನಟ ಕಿರಣ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿದ್ದು, ಸದ್ಯ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.