Kiren Rijiju

ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಎಂದಿದ್ದ 'ಸುಪ್ರೀಂ' ಮಾಜಿ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡ ಕಿರಣ್ ರಿಜಿಜು
ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ.ಎನ್. ಶ್ರೀಕೃಷ್ಣ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾನೂನು ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.

ಚೀನಾ ಕಂಪನಿ ಕೈ ಬಿಟ್ಟ ಐಒಎ, ಬ್ರ್ಯಾಂಡೆಡ್ ಬಟ್ಟೆ ಇಲ್ಲದೆಯೇ ಟೋಕಿಯೋ ಒಲಿಂಪಿಕ್ಸ್ ಗೆ ಭಾರತ!
ಟೋಕಿಯೊ ಒಲಿಂಪಿಕ್ಸ್ಗೆ ಭಾರತ ತಂಡದ ಕಿಟ್ ಪ್ರಾಯೋಜಕತ್ವದಿಂದ ಚೀನಾದ ಲೀ ನಿಂಗ್ ಕಂಪನಿಯನ್ನು ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಹೊರಗಿಟ್ಟಿದೆ.

ಇತರ ದೇಶಗಳ ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಬೇಡಿ: ಕ್ರೀಡಾಪಟುಗಳಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು
ತರಬೇತಿ ಅಥವಾ ಸ್ಪರ್ಧೆಗಾಗಿ ಪ್ರಯಾಣಿಸುವಾಗ ವಿದೇಶಗಳ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಬೇಡಿ ಎಂದು ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಸಚಿವ ಕಿರಣ್ ರಿಜಿಜು....

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಒಕ್ಕರಿಸಿದ ಕೋವಿಡ್-19 ಸೋಂಕು
ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ಹೋಮ್ ಕ್ವಾರಂಟೈನ್ ಆಗಿದ್ದಾರೆ.

ನಾಪತ್ತೆಯಾಗಿದ್ದ ಐವರು ಭಾರತೀಯ ಯುವಕರು ಚೀನಾ ಗಡಿಯೊಳಗೆ ಪತ್ತೆ: ರಿಜಿಜು
ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಐವರು ಯುವಕರು ಚೀನಾದ ಗಡಿಯೊಳಗೆ ಪತ್ತೆಯಾಗಿದ್ದಾರೆ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಕ್ರೀಡಾ ಪ್ರಶಸ್ತಿಗಳ ಮೊತ್ತದಲ್ಲಿ ಭಾರೀ ಏರಿಕೆ
ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕ್ರೀಡಾ ದಿನವಾದ ಆಗಸ್ಟ್ 29 ರ ಶನಿವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಮೊತ್ತವನ್ನು ಏರಿಕೆ ಮಾಡಿದ್ದಾರೆ.

ಟ್ವಿಟ್ಟರ್ ನಲ್ಲಿ ಮೋಡಿ ಮಾಡಿದ ಕಂಬಳ ಓಟಗಾರ, ಕೇಂದ್ರ ಸಚಿವರನ್ನು ತಲುಪಿದ ಕರಾವಳಿ ಕ್ರೀಡೆ
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕಂಬಳ ಓಟವೀಗ ಕೇಂದ್ರ ಸಚಿವರ ಗಮನ ಸೆಳೆದಿದೆ. ಮೂಡಬಿದಿರೆಯ ಕಂಬಳ ಓಟಗಾರನಾಗಿರುವ ಶ್ರೀನಿವಾಸ್ ಗೌಡ ಟ್ವಿಟ್ಟರ್ ಮೂಲಕ ದೇಶಾದ್ಯಂತ ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಜಾಗತಿಕ ಓಟಗಾರ ಉಸೇನ್ ಬೋಲ್ಟ್ ಅನ್ನೂ ನಾಚಿಸುವಂತೆ ಓಟ ನಡೆಸಿದ್ದ ಶ್ರೀನಿವಾಸ ಗೌಡರ ಪ್ರತಿಭೆಗೆಇದೀಗ ಕೇಂದ್ರ ಕ್ರೀಡಾ ಸಚಿವರೇ ಫಿದಾ ಆಗಿದ್ದಾರೆ. ಶ್ರೀನಿವಾಸ

ಟೋಕಿಯೊ ಒಲಿಂಪಿಕ್ಸ್‌ಗಾಗಿ 14,236 ಕ್ರೀಡಾಪಟುಗಳ ತರಬೇತಿ: ರಿಜಿಜು
ಜಪಾನ್ ಟೋಕಿಯೊದಲ್ಲಿ ಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ ತಯಾರಿ ನಡೆಸುತ್ತಿರುವ ಭಾರತದ 27 ವಿವಿಧ ವಿಭಾಗಗಳಲ್ಲಿ 14,236 ಆಟಗಾರರು....

ರಾಷ್ಟ್ರೀಯ ಭದ್ರತೆಯಿಂದ ರಾಜಕೀಯವನ್ನು ದೂರವಿಡಿ: ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರಿಜಿಜು
ಭೀಮಾ ಕೋರೋಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಾಂತಿಕಾರ ಬರಹಗಾರ ವರವರ ರಾವ್ ಬಂಧನ ಕುರಿತು ಕಾಳಜಿ ತೋರಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ...

